ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ : ಎಂಟು ಮಹಿಳೆಯರು ಸೇರಿ 9 ಮಂದಿ ಸಾವು

Team Udayavani, Aug 10, 2022, 8:06 AM IST

ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ : ಎಂಟು ಮಹಿಳೆಯರು ಸೇರಿ 9 ಮಂದಿ ಸಾವು

ಕೋಲ್ಕತ್ತಾ : ರಾಜ್ಯ ರಸ್ತೆ ಸಾರಿಗೆ ಬಸ್ ಮತ್ತು ಆಟೊ ರಿಕ್ಷಾ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಮಹಿಳಾ ಕಾರ್ಮಿಕರು ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ ಬಿರ್ಭೂಮ್ ನಲ್ಲಿ ನಡೆದಿದೆ.

ಬಿರ್ಭೂಮ್ ಜಿಲ್ಲೆಯ ಮಲ್ಲಾರ್‌ಪುರ ಸಮೀಪದ ರಾಮ್‌ಪುರ್ಹಾತ್ ರಾಷ್ಟ್ರೀಯ ಹೆದ್ದಾರಿ 60ರಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಪ್ರಯಾಣಿಕರನ್ನು ತುಂಬಿಸಿಕೊಂಡು ಹೋಗಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ. ಎಂಟು ಮಹಿಳಾ ಕೃಷಿ ಕಾರ್ಮಿಕರು ಮತ್ತು ರಿಕ್ಷಾ ಚಾಲಕ ಸೇರಿ ಒಟ್ಟು ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಘಟನೆ ಕುರಿತು ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದು ಮೃತ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ : ನಾಳೆ ಮೊಟೊ ಜಿ62 ಬಿಡುಗಡೆ; 5000ಎಂಎಎಚ್‌ ಬ್ಯಾಟರಿ ಸಾಮರ್ಥ್ಯದ ಫೋನ್‌

ಟಾಪ್ ನ್ಯೂಸ್

ದ್ವಾರಕಾ – ಬದರಿ ಶ್ರೀಗಳಿಗೆ ಅನುಗ್ರಹ: ಶ್ರೀಗಳಿಗೆ ದಂಡ – ಕಮಂಡಲ ನೀಡಿದ ಶೃಂಗೇರಿ ಶ್ರೀಗಳು

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಗಾಂಜಾ ಗ್ಯಾಂಗ್‌ನಿಂದ ಮೊಬೈಲ್‌, ಹಣ ದರೋಡೆ: ಕೇಸು ದಾಖಲು

“ದೇವಸ್ಥಾನಗಳ ಅಭಿವೃದ್ಧಿಯಿಂದ ಗ್ರಾಮಾಭಿವೃದ್ಧಿ’

ಮೋದಿ ಅವಧಿಯಲ್ಲಿ ದೇಶಕ್ಕೆ ಎಲ್ಲ ಕ್ಷೇತ್ರದಲ್ಲೂ ಹಿನ್ನಡೆ: ಎಂ.ಬಿ. ಪಾಟೀಲ್‌

ಹೂಡೆ ಬೀಚ್‌: ನೀರುಪಾಲಾದ ವಿದ್ಯಾರ್ಥಿಯ ಮೃತದೇಹ ಪತ್ತೆ

ದಿನೇಶ್‌ ಕಾರ್ತಿಕ್‌ ಕೈಗೆ ಟ್ರೋಫಿ ಕೊಟ್ಟ ಕಪ್ತಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asadsadsad

ಯುಪಿ : ಟ್ರ್ಯಾಕ್ಟರ್ ಟ್ರಾಲಿ ಪಲ್ಟಿ,10 ಮಂದಿ ಸಾವು; 37 ಮಂದಿಗೆ ಗಾಯ

1–asda

27 ವರ್ಷಗಳ ಬಿಜೆಪಿ ಆಡಳಿತದಿಂದ ಗುಜರಾತಿಗರು ಬೇಸತ್ತಿದ್ದಾರೆ: ಮನೀಶ್ ಸಿಸೋಡಿಯಾ

ಚುನಾವಣೆ ಚಿಹ್ನೆ ಹಂಚಿಕೆಗೆ ಸಂಬಂಧಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಶಿಂಜೋ ಅಬೆ ಅಂತ್ಯಕ್ರಿಯೆ: ಟೋಕ್ಯೋಗೆ ತೆರಳಿದ ಪ್ರಧಾನಿ ಮೋದಿ

ನಟಿ ಜಾಕ್ವಲಿನ್‌ಗೆ ಮಧ್ಯಂತರ ಜಾಮೀನು ನೀಡಿದ ದೆಹಲಿ ಹೈಕೋರ್ಟ್‌

MUST WATCH

udayavani youtube

ಓದಿನ ಜೊತೆ ಕೃಷಿ : ಮಕ್ಕಳೇ ನಿರ್ಮಿಸಿದ ‘ಆರೋಗ್ಯವನ’ !

udayavani youtube

ಕ್ರಿಯೇಟಿವ್ ಪಿಯು ಕಾಲೇಜು ಮೂಡಬಿದ್ರಿ

udayavani youtube

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ನ ಟಾಪ್ ಲೀಡರ್ ಗಳೇ ಬೇಲ್ ನಲ್ಲಿ‌ ಇದ್ದಾರೆ

udayavani youtube

ದೇವ್ರೇ ನನಗೆ 25 ಕೋಟಿ ಬಹುಮಾನ ಬರಬಾರದಿತ್ತು…

udayavani youtube

ಪತ್ರಿ ವರ್ಷ ಈ ಬೆಣ್ಣೆಹಣ್ಣು ಮರದಲ್ಲಿ 300 ರಿಂದ 400 ಹಣ್ಣುಗಳು ಸಿಗುತ್ತದೆ

ಹೊಸ ಸೇರ್ಪಡೆ

ದ್ವಾರಕಾ – ಬದರಿ ಶ್ರೀಗಳಿಗೆ ಅನುಗ್ರಹ: ಶ್ರೀಗಳಿಗೆ ದಂಡ – ಕಮಂಡಲ ನೀಡಿದ ಶೃಂಗೇರಿ ಶ್ರೀಗಳು

ದ್ವಾರಕಾ – ಬದರಿ ಶ್ರೀಗಳಿಗೆ ಅನುಗ್ರಹ: ಶ್ರೀಗಳಿಗೆ ದಂಡ – ಕಮಂಡಲ ನೀಡಿದ ಶೃಂಗೇರಿ ಶ್ರೀಗಳು

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಗಾಂಜಾ ಗ್ಯಾಂಗ್‌ನಿಂದ ಮೊಬೈಲ್‌, ಹಣ ದರೋಡೆ: ಕೇಸು ದಾಖಲು

ಗಾಂಜಾ ಗ್ಯಾಂಗ್‌ನಿಂದ ಮೊಬೈಲ್‌, ಹಣ ದರೋಡೆ: ಕೇಸು ದಾಖಲು

“ದೇವಸ್ಥಾನಗಳ ಅಭಿವೃದ್ಧಿಯಿಂದ ಗ್ರಾಮಾಭಿವೃದ್ಧಿ’

“ದೇವಸ್ಥಾನಗಳ ಅಭಿವೃದ್ಧಿಯಿಂದ ಗ್ರಾಮಾಭಿವೃದ್ಧಿ’

ಮೋದಿ ಅವಧಿಯಲ್ಲಿ ದೇಶಕ್ಕೆ ಎಲ್ಲ ಕ್ಷೇತ್ರದಲ್ಲೂ ಹಿನ್ನಡೆ: ಎಂ.ಬಿ. ಪಾಟೀಲ್‌

ಮೋದಿ ಅವಧಿಯಲ್ಲಿ ದೇಶಕ್ಕೆ ಎಲ್ಲ ಕ್ಷೇತ್ರದಲ್ಲೂ ಹಿನ್ನಡೆ: ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.