ಹಿಮಪಾತ : ಓರ್ವ ಸೈನಿಕ ಸಮಾಧಿ, ಐವರು ಅವಶೇಷಗಳಡಿಯಲ್ಲಿ
Team Udayavani, Feb 20, 2019, 3:06 PM IST
ಕಿನ್ನೌರ್: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ನಂಗ್ಯ ಪ್ರಾಂತ್ಯದಲ್ಲಿ ಬುಧವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿ ಓರ್ವ ಸೈನಿಕ ಹುತಾತ್ಮರಾಗಿದ್ದು, ಇನ್ನೂ ಐವರು ಅವಶೇಷಳಡಿಯಲ್ಲಿ ಸಿಲುಕಿರುವ ಬಗ್ಗೆ ವರದಿಯಾಗಿದೆ.
ಐಟಿಬಿಪಿ ಪೊಲೀಸ್ ಪಡೆಗಳು ಅವಶೇಷಳಡಿಯಲ್ಲಿ ಸಿಲುಕಿದವರ ರಕ್ಷಣೆಗಾಗಿ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಬೆಳಗ್ಗೆ 11 ಗಂಟೆಯ ವೇಳೆಗೆ ಹಿಮಪಾತ ಸಂಭವಿಸಿದ್ದು, 6 ಮಂದಿ ಯೋಧರು ಹಿಮದಲ್ಲಿ ಹೂತು ಹೋಗಿದ್ದು ಓರ್ವರನ್ನು ರಕ್ಷಿಸಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಅವರು ಕೊನೆಯುಸಿರೆಳೆದಿದ್ದಾರೆ.
ದುರಂತ ನಡೆದಿರುವ ಸ್ಥಳದಲ್ಲಿ ಈ ಮೊದಲು ಈ ಪ್ರಮಾಣದಲ್ಲಿ ಹಿಮಪಾತ ನಡೆದಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ