3,01,152 ಹಣತೆ: ಅಯೋಧ್ಯೆ ದೀಪೋತ್ಸವ ಗಿನ್ನೆಸ್ ದಾಖಲೆಗೆ
Team Udayavani, Nov 7, 2018, 4:03 PM IST
ಲಕ್ನೋ : ದೀಪಾವಳಿ ಹಬ್ಬದ ಅಂಗವಾಗಿ ಅಯೋಧ್ಯಾ ಪಟ್ಟಣದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಡೆಸಿಕೊಟ್ಟ 2018ರ ಅಯೋಧ್ಯಾ ದೀಪೋತ್ಸವ ಗಿನ್ನೆಸ್ ದಾಖಲೆ ಮಾಡಿದೆ.
ಸರಯೂ ನದೀ ತೀರದಲ್ಲಿ ನಡೆದಿರುವ ಈ ದೀಪೋತ್ಸವದಲ್ಲಿ 3,01,152 ಹಣತೆಗಳನ್ನು ಬೆಳಗಿಸಲಾಗಿರುವುದು ಗಿನ್ನೆಸ್ ದಾಖಲೆಯಾಗಿ ಪರಿಗಣಿಸಲ್ಪಟ್ಟಿದೆ.
ಇದೇ ಸಂದರ್ಭದಲ್ಲಿ ಸಿಎಂ ಯೋಗಿ ಅವರು ಕೆಲವೊಂದು ಪ್ರಮುಖ ಘೋಷಣೆಗಳನ್ನು ಮಾಡಿದರು. ಅವುಗಳಲ್ಲಿ ಮುಖ್ಯವೆಂದರೆ ಅಯೋಧ್ಯೆಯಲ್ಲಿ ಶೀಘ್ರವೇ ಭಗವಾನ್ ಶ್ರೀರಾಮನ ಭವ್ಯವಾದ ಮೂರ್ತಿಯೊಂದನ್ನು ಸ್ಥಾಪಿಸಲಾಗುವುದು ಎನ್ನುವುದಾಗಿದೆ.
ಇದೇ ಸಂದರ್ಭದಲ್ಲಿ ಸಿಎಂ ಯೋಗಿ ಅವರು ಫೈಜಾಬಾದ್ ನ ಹೆಸರು ಇನ್ನು ಮುಂದೆ ಅಯೋಧ್ಯೆ ಆಗಿರುತ್ತದೆ ಎಂದು ಪ್ರಕಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು