ಅಯೋಧ್ಯೆ ವಿಚಾರಣೆ: ಹೊಸ ಪೀಠ ರಚನೆ 29ರಿಂದ ವಿಚಾರಣೆ 


Team Udayavani, Jan 26, 2019, 12:30 AM IST

b-9.jpg

ಹೊಸದಿಲ್ಲಿ: ರಾಮಜನ್ಮಭೂಮಿ ವಿವಾದ ಪ್ರಕರಣದ ವಿಚಾರಣೆಗಾಗಿ ಈ ಹಿಂದೆ ರಚಿಸಲಾಗಿದ್ದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಸಂವಿಧಾನ ಪೀಠವನ್ನು ಪುನರಾಚಿಸಲಾಗಿದ್ದು, ಇದೇ 29(ಮಂಗಳವಾರ)ರಿಂದ ವಿಚಾರಣೆ ಶುರುವಾಗಲಿದೆ. ಜ. 10ರಂದು ಅಯೋಧ್ಯೆ ಪ್ರಕರಣ ಸುಪ್ರೀಂ ಕೋರ್ಟ್‌ ಮುಂದೆ ಮೊದಲ ಬಾರಿಗೆ ವಿಚಾರಣೆಗೆ ಬಂದಿದ್ದಾಗ ರಚನೆಯಾಗಿದ್ದ ಪೀಠದಲ್ಲಿ ಇದ್ದ ನ್ಯಾ| ಯು.ಯು. ಲಲಿತ್‌ ಹಾಗೂ ನ್ಯಾ| ಎನ್‌.ವಿ. ರಮಣ ಅವರ ಬದಲಿಗೆ ನ್ಯಾ| ಅಶೋಕ್‌ ಭೂಷಣ್‌ ಮತ್ತು ನ್ಯಾ| ಅಬ್ದುಲ್‌ ನಜೀರ್‌ ಅವರನ್ನು ಸೇರ್ಪಡೆಗೊಳಿಸಲಾಗಿದೆ. ಹೊಸ ಪೀಠದಲ್ಲಿ ಸಿಜೆಐ ರಂಜನ್‌ ಗೊಗೊಯ್‌, ನ್ಯಾ| ಅಶೋಕ್‌ ಭೂಷಣ್‌, ನ್ಯಾ| ಅಬ್ದುಲ್‌ ನಜೀರ್‌, ನ್ಯಾ| ಎಸ್‌.ಎ. ಬೋಬೆx, ಮತ್ತು ನ್ಯಾ| ಡಿ.ವೈ. ಚಂದ್ರಚೂಡ್‌ ಇದ್ದಾರೆ. ಹಿಂದಿನ ಪೀಠದಲ್ಲಿದ್ದ ನ್ಯಾ| ಲಲಿತ್‌ ಅವರು ಪ್ರಕರಣದ ವಿಚಾರಣೆಯಿಂದ ತಾವಾಗಿಯೇ ಹಿಂದೆ ಸರಿದಿದ್ದರು.
 

ಟಾಪ್ ನ್ಯೂಸ್

ಕೋವಿಡ್ ನೆಗೆಟಿವ್ ವರದಿ ಬಂದರೂ ಏಳು ದಿನ ಕ್ವಾರಂಟೈನ್ ಕಡ್ಡಾಯ: ಸಚಿವ ಸುಧಾಕರ್

ಕೋವಿಡ್ ನೆಗೆಟಿವ್ ವರದಿ ಬಂದರೂ ಏಳು ದಿನ ಕ್ವಾರಂಟೈನ್ ಕಡ್ಡಾಯ: ಸಚಿವ ಸುಧಾಕರ್

Anil kumble spoke about reason behind not to retain KL Rahul

ನಾವು ರಾಹುಲ್ ರನ್ನು ಉಳಿಸಿಕೊಳ್ಳಲು ಬಯಸಿದ್ದೆವು, ಆದರೆ..: ಕೋಚ್ ಅನಿಲ್ ಕುಂಬ್ಳೆ

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ತೆರೆಮರೆಗೆ ಸರಿದ ಕ್ರೀಡಾಪ್ರತಿಭೆ: ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಚಾಲಕ ವೃತ್ತಿವರೆಗೆ

ತೆರೆಮರೆಗೆ ಸರಿದ ಕ್ರೀಡಾಪ್ರತಿಭೆ: ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಚಾಲಕ ವೃತ್ತಿವರೆಗೆ

ದೆಹಲಿ ಬೈಕ್‌ ಮಾಲೀಕರಿಗೆ “ಸೆಕ್ಸ್‌’ ಸಮಸ್ಯೆ

ದೆಹಲಿ ಬೈಕ್ ಮಾಲೀಕರಿಗೆ ಶುರುವಾದ “ಸೆಕ್ಸ್” ಸಮಸ್ಯೆ

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಒಮಿಕ್ರಾನ್‌: ಭಾರತೀಯರು ಸುರಕ್ಷಿತ

ಒಮಿಕ್ರಾನ್‌: ಭಾರತೀಯರು ಸುರಕ್ಷಿತ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೆಹಲಿ ಬೈಕ್‌ ಮಾಲೀಕರಿಗೆ “ಸೆಕ್ಸ್‌’ ಸಮಸ್ಯೆ

ದೆಹಲಿ ಬೈಕ್ ಮಾಲೀಕರಿಗೆ ಶುರುವಾದ “ಸೆಕ್ಸ್” ಸಮಸ್ಯೆ

ಕ್ರೆಡಿಟ್ ಕಾರ್ಡ್ ನಿಂದ ಬೆಂಕಿಪೊಟ್ಟಣ ದರದವರೆಗೆ..: ಇಂದಿನಿಂದ ಏನೇನು ಬದಲಾವಣೆ?

ಕ್ರೆಡಿಟ್ ಕಾರ್ಡ್ ನಿಂದ ಬೆಂಕಿಪೊಟ್ಟಣ ದರದವರೆಗೆ..: ಇಂದಿನಿಂದ ಏನೇನು ಬದಲಾವಣೆ?

fghjjjjjjjjjjjjjjjjjjjjjjjj

ಒಮಿಕ್ರಾನ್‌ : ಭಾರತೀಯರು ಸುರಕ್ಷಿತ, ಯಾವುದೇ ರೂಪಾಂತರಿಗೂ ಹೆದರಬೇಕಿಲ್ಲ: ಡಾ.ಜಮೀಲ್‌

ಕಲಾಪ ಗಲಾಟೆ; ದಿನವಿಡೀ ವ್ಯರ್ಥ; ಸದಸ್ಯರ ಅಮಾನತು ಖಂಡಿಸಿ ವಿಪಕ್ಷ ಸಭಾತ್ಯಾಗ

ಕಲಾಪ ಗಲಾಟೆ; ದಿನವಿಡೀ ವ್ಯರ್ಥ; ಸದಸ್ಯರ ಅಮಾನತು ಖಂಡಿಸಿ ವಿಪಕ್ಷ ಸಭಾತ್ಯಾಗ

ವಾರಾಂತ್ಯದಲ್ಲಿ ಮತ್ತೆ ಮಳೆ ಅಬ್ಬರ

ವಾರಾಂತ್ಯದಲ್ಲಿ ಮತ್ತೆ ಮಳೆ ಅಬ್ಬರ

MUST WATCH

udayavani youtube

ಹೊಂಡ ಗುಂಡಿಯ ರಸ್ತೆಗೆ ಸಾರ್ವಜನಿಕರಿಂದ ಪೂಜೆ !

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

ಹೊಸ ಸೇರ್ಪಡೆ

riksha benglore

ಆಟೋ ಬಾಡಿಗೆ ದರ ಏರಿಕೆ..!

ಗುಂಡಿನ ದಾಳಿ ನಡೆಸಿದ ಹೈಸ್ಕೂಲ್ ವಿದ್ಯಾರ್ಥಿ; ಮೂವರು ವಿದ್ಯಾರ್ಥಿಗಳು ಸಾವು, 8 ಮಂದಿಗೆ ಗಾಯ

ಗುಂಡಿನ ದಾಳಿ ನಡೆಸಿದ ಹೈಸ್ಕೂಲ್ ವಿದ್ಯಾರ್ಥಿ; ಮೂವರು ವಿದ್ಯಾರ್ಥಿಗಳು ಸಾವು, 8 ಮಂದಿಗೆ ಗಾಯ

ಅಜ್ಜಿ

ಬಸ್ ನಿಲ್ದಾಣದಲ್ಲಿ ಮನೆ ಮಂದಿ ಬರುವಿಕೆಗಾಗಿ ಕಾಯುತ್ತಿರುವ ವಯೋವೃದ್ದೆ..!

ಕೋವಿಡ್ ನೆಗೆಟಿವ್ ವರದಿ ಬಂದರೂ ಏಳು ದಿನ ಕ್ವಾರಂಟೈನ್ ಕಡ್ಡಾಯ: ಸಚಿವ ಸುಧಾಕರ್

ಕೋವಿಡ್ ನೆಗೆಟಿವ್ ವರದಿ ಬಂದರೂ ಏಳು ದಿನ ಕ್ವಾರಂಟೈನ್ ಕಡ್ಡಾಯ: ಸಚಿವ ಸುಧಾಕರ್

high court

ಸಿಡಿ ತನಿಖಾ ವರದಿ ಅನುಮೋದಿಸಿದ ಎಸ್‌ಐಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.