Udayavni Special

BJP, RSS ರಾಮ ಮಂದಿರವನ್ನು ವ್ಯಾಪಾರ ಮಾಧ್ಯಮವನ್ನಾಗಿಸಿಕೊಂಡಿವೆ : ಓಂ ಪ್ರಕಾಶ್ ರಾಜ್‌ ಭರ್

ಅಯೋಧ್ಯಾ ಭೂ ಹಗರಣ : ಕೋಟ್ಯಾಂತರ ರಾಮ ಭಕ್ತರ ನಂಬಿಕೆಯ ಹೆಸರಿನಲ್ಲಿ ಹಗರಣ ನಡೆಸಲಾಗುತ್ತಿದೆ : ರಾಜ್‌ ಭರ್ ಆರೋಪ

Team Udayavani, Jun 14, 2021, 4:46 PM IST

Ayodhya land deal row: BJP, RSS have made Ram temple medium of business, says SBSP chief Rajbhar

ನವ ದೆಹಲಿ : ಬಿಜೆಪಿ, ಆರ್‌ ಎಸ್‌ ಎಸ್ ರಾಮ ಮಂದಿರವನ್ನು ವ್ಯಾಪಾರ ಮಾಧ್ಯಮವನ್ನಾಗಿ ಮಾಡಿಕೊಂಡಿವೆ ಎಂದು ಎಸ್‌ಬಿಎಸ್‌ಪಿ ಮುಖ್ಯಸ್ಥ ಎಸ್‌ ಬಿ ಎಸ್‌ ಪಿ ಮುಖ್ಯಸ್ಥ ಓಂ ಪ್ರಕಾಶ್ ರಾಜ್‌ ಭರ್ ಹೇಳಿದ್ದಾರೆ.

ಅಯೋಧ್ಯೆಯ ಉದ್ದೇಶಿತ ರಾಮ ಮಂದಿರಕ್ಕೆ ಭೂಮಿ ಖರೀದಿಯಲ್ಲಿನ ಭ್ರಷ್ಟಾಚಾರದ ಬಗ್ಗೆ  ಸಿಬಿಐ ತನಿಖೆಯನ್ನು ಬೆಂಬಲಿಸಿದ ರಾಜ್‌ ಭರ್, ಬಿಜೆಪಿ ಹಾಗೂ ಆರ್‌ ಎಸ್‌ ಎಸ್ ರಾಮ ಮಂದಿರವನ್ನು ವ್ಯಾಪಾರ ಮಾಧ್ಯಮವನ್ನಾಗಿ ಮಾಡಿಕೊಂಡಿವೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರನ್ನು ತರಾಟೆಗೆ ತೆಗೆದುಕೊಂಡ ರಾಜ್‌ಭರ್, ಆರೋಪಿಗಳಿಗೆ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಕೆಲಸ ಮಾಡುವ ವೇಳೆ ಮೇಲ್ಚಾವಣಿಯಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಈ ಕುರಿತಾಗಿ ಪ್ರತಿಕ್ರಿಯೇ ನೀಡಿದ ಅವರು, ಈ  ಹಗರಣದ ಬಗ್ಗೆ ಶೀಘ್ರದಲ್ಲಿ ಸಿಬಿಐ ಹಾಗೂ ಇಡಿ ತನಿಖೆ ನಡೆಸಬೇಕೆಂದು ಒತ್ತಾಯ ಮಾಡಿದ್ದಲ್ಲದೇ, ಮೋದಿ ಹಾಗೂ ಯೋಗಿ ಇಬ್ಬರೂ ಕೂಡ ಬಿಜೆಪಿ ಭ್ರಷ್ಟಾಚಾರ ಮುಕ್ತ ಎಂದು ಹೇಳಿಕೊಳ್ಳುತ್ತಾರೆ. ಈ ಕೋಟ್ಯಾಂತರ ರೂಪಾಯಿಗಳ ಹಗರಣ ಕಣ್ಣಿಗೆ ಕಾಣಿಸುವುದಿಲ್ಲವೆ..? ಈ ಬಗ್ಗೆ ಮೌನ ತಾಳಿದ್ದು ಯಾಕೆ..? ಶೀಘ್ರದಲ್ಲಿಯೇ ಟ್ರಸ್ಟ್ ಪ್ರಧಾನ ಕಾರ್ಯದರ್ಶಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗುಡುಗಿದ್ದಾರೆ.

ಕೋಟ್ಯಾಂತರ ರಾಮ ಭಕ್ತರ ನಂಬಿಕೆಯ ಹೆಸರಿನಲ್ಲಿ ಹಗರಣ ನಡೆಸಲಾಗುತ್ತಿದೆ. ಬಿಜೆಪಿ ಮುಖಂಡರು ಈ ಬಗ್ಗೆ ಮಾತನಾಡುತ್ತಿಲ್ಲ. ಜನರನ್ನು ನಂಬಿಸಿ ದೇವರ ಹೆಸರಿನಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂದು ಅವರು ಕಿಡಿ ಕಾರಿದ್ದಾರೆ.

ಶ್ರೀರಾಮ್ ಜನಮಭೂಮಿ ತೀರ್ಥ್ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಅಯೋಧ್ಯೆಯ ಬ್ಯಾಗ್ ಬೈಸೈ ಗ್ರಾಮದಲ್ಲಿ 2 ಕೋಟಿ ರೂ.ಗಳ ಮೌಲ್ಯದ 1.208 ಹೆಕ್ಟೇರ್ ಭೂಮಿಯನ್ನು ಟ್ರಸ್ಟ್ ಸದಸ್ಯ, ಅನಿಲ್ ಮಿಶ್ರಾ ಅವರ ಸಹಾಯದಿಂದ 18.5 ಕೋಟಿ ರೂ. ಗೆ ಖರಿದಿಸಿದ್ದಾರೆಂದು ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪ ಮಾಡಿದ ಒಂದು ದಿನದ ನಂತರ ರಾಜ್‌ಭರ್ ಈ ಹೇಳಿಕೆ ನೀಡಿದ್ದಾರೆ.

ಇನ್ನು, ಇದನ್ನು ಮನಿ ಲಾಂಡರಿಂಗ್ ಪ್ರಕರಣ ಎಂದು ಆರೋಪಿಸಿ, ಸಮಾಜವಾದಿ ಪಕ್ಷದ ನಾಯಕ ಪವನ್ ಪಾಂಡೆ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡ ಸಂಜಯ್ ಸಿಂಗ್ ಅವರು ಈ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಯಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದರು. ಆದರೇ,  ಶ್ರೀರಾಮ್ ಜನಮಭೂಮಿ ತೀರ್ಥ್ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಆರೋಪಗಳನ್ನು ನಿರಾಕರಿಸಿದ್ದರು.

ಇದನ್ನೂ ಓದಿ : ಗುಜರಾತ್ ನ ಬರುವ ವಿಧಾನ ಸಭಾ ಚುನಾವಣೆಗೆ ಎಲ್ಲಾ ಕ್ಷೇತ್ರಗಳಿಂದ ಎಎಪಿ ಸ್ಪರ್ಧೆ : ಕೇಜ್ರಿವಾಲ್

ಟಾಪ್ ನ್ಯೂಸ್

ಪ್ರತ್ಯೇಕ ಉತ್ತರ ಕರ್ನಾಟಕದ ರಾಜ್ಯ ಕೂಗಿಗೆ ಬಸವರಾಜ ಬೊಮ್ಮಾಯಿ ಬೀಗ?

ಪ್ರತ್ಯೇಕ ಉತ್ತರ ಕರ್ನಾಟಕದ ರಾಜ್ಯ ಕೂಗಿಗೆ ಬಸವರಾಜ ಬೊಮ್ಮಾಯಿ ಬೀಗ?

ಇಂದಿನ ದಿನ ಭವಿಷ್ಯ: ಈ ರಾಶಿಯವರಿಗಿಂದು ದಾಂಪತ್ಯದಲ್ಲಿ ತಾಳ್ಮೆ ಅಗತ್ಯ!

ಇಂದಿನ ದಿನ ಭವಿಷ್ಯ: ಈ ರಾಶಿಯವರಿಗಿಂದು ದಾಂಪತ್ಯದಲ್ಲಿ ತಾಳ್ಮೆ ಅಗತ್ಯ!

Untitled-1

ದೀರ್ಘ‌ಕಾಲೀನ ಹೆಪಟೈಟಿಸ್‌: ಸದ್ದಿಲ್ಲದೆ ಕೊಲ್ಲುವ ಕಾಯಿಲೆ

Untitled-1

ಕ್ಯಾನ್ಸರ್‌ಗೆ 6 ಬಾರಿ ಸಿಕ್ಸರ್‌ ಹೊಡೆದ ಜೇಮ್ಸ್‌ ಬಾಂಡ್‌ ಜಯಂತ್‌!

Untitled-1

ಶಿರಾಡಿ ಘಾಟಿ ಸುರಂಗ ಮಾರ್ಗ ಅನಿವಾರ್ಯ 

ಆಗಸ್ಟ್‌ 4ರಿಂದ ಪದವಿ ಪ್ರವೇಶ ಆರಂಭ 

ಆಗಸ್ಟ್‌ 4ರಿಂದ ಪದವಿ ಪ್ರವೇಶ ಆರಂಭ 

ಬುಧ-ಗುರುವಾರ ಸಚಿವರ ಪ್ರಮಾಣ?

ಬುಧ-ಗುರುವಾರ ಸಚಿವರ ಪ್ರಮಾಣ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಪಕ್ಷಗಳ ಹಠಕ್ಕೆ ಆಪೋಶನವಾಯಿತು ಮೇಲ್ಮನೆ ಕಲಾಪ

ವಿಪಕ್ಷಗಳ ಹಠಕ್ಕೆ ಆಪೋಶನವಾಯಿತು ಮೇಲ್ಮನೆ ಕಲಾಪ

Untitled-1

ಕಲಾಪದೊಂದಿಗೆ 133 ಕೋಟಿ ರೂ. ವ್ಯರ್ಥ!

ಅಸ್ಸಾಂ- ನಾಗಾ ಗಡಿ ವಿವಾದ ಅಂತ್ಯ

ಅಸ್ಸಾಂ- ನಾಗಾ ಗಡಿ ವಿವಾದ ಅಂತ್ಯ

ಕೋವಿಡ್  3ನೇ ಅಲೆ ಆರಂಭ?

ಕೋವಿಡ್ 3ನೇ ಅಲೆ ಆರಂಭ?

ಇಂದಿನಿಂದ ಏನೇನು ಬದಲಾವಣೆ?

ಇಂದಿನಿಂದ ಏನೇನು ಬದಲಾವಣೆ?

MUST WATCH

udayavani youtube

ಕೋವಿಡ್ ಹೆಚ್ಚಳಕ್ಕೆ ಪರೋಕ್ಷವಾಗಿ ಜನರೇ ಕಾರಣರಾಗುತ್ತಿದ್ದಾರೆ : ಜಿಲ್ಲಾಧಿಕಾರಿ ಜಿ. ಜಗದೀಶ್

udayavani youtube

ಅತಿವೃಷ್ಟಿ ಹೊಡೆತಕ್ಕೆ ನಲುಗಿದ ರೈತರು

udayavani youtube

ಮನೆಯ ದೀಪ ಆರಿಸಿದವನಿಗೆ ಶಿಕ್ಷೆ ಆಗಲೇ ಬೇಕು: ಅಜೇಂದ್ರ ಶೆಟ್ಟಿ ತಂದೆ ಹೇಳಿಕೆ

udayavani youtube

ಅದು ಹೇಳಿದ್ರೆ ಅವರಿಗೂ , ನನಗೂ ಒಳ್ಳೇದಲ್ಲ !

udayavani youtube

ಸತತ 4ನೇ ದಿನವೂ ಭಾರತದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ

ಹೊಸ ಸೇರ್ಪಡೆ

ಪ್ರತ್ಯೇಕ ಉತ್ತರ ಕರ್ನಾಟಕದ ರಾಜ್ಯ ಕೂಗಿಗೆ ಬಸವರಾಜ ಬೊಮ್ಮಾಯಿ ಬೀಗ?

ಪ್ರತ್ಯೇಕ ಉತ್ತರ ಕರ್ನಾಟಕದ ರಾಜ್ಯ ಕೂಗಿಗೆ ಬಸವರಾಜ ಬೊಮ್ಮಾಯಿ ಬೀಗ?

ಇಂದಿನ ದಿನ ಭವಿಷ್ಯ: ಈ ರಾಶಿಯವರಿಗಿಂದು ದಾಂಪತ್ಯದಲ್ಲಿ ತಾಳ್ಮೆ ಅಗತ್ಯ!

ಇಂದಿನ ದಿನ ಭವಿಷ್ಯ: ಈ ರಾಶಿಯವರಿಗಿಂದು ದಾಂಪತ್ಯದಲ್ಲಿ ತಾಳ್ಮೆ ಅಗತ್ಯ!

Untitled-1

ದೀರ್ಘ‌ಕಾಲೀನ ಹೆಪಟೈಟಿಸ್‌: ಸದ್ದಿಲ್ಲದೆ ಕೊಲ್ಲುವ ಕಾಯಿಲೆ

Untitled-1

ಕ್ಯಾನ್ಸರ್‌ಗೆ 6 ಬಾರಿ ಸಿಕ್ಸರ್‌ ಹೊಡೆದ ಜೇಮ್ಸ್‌ ಬಾಂಡ್‌ ಜಯಂತ್‌!

Untitled-1

ಶಿರಾಡಿ ಘಾಟಿ ಸುರಂಗ ಮಾರ್ಗ ಅನಿವಾರ್ಯ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.