ರೈಲ್ವೇ ನಿಲ್ದಾಣದಲ್ಲೇ ಮಗುವಿಗೆ ಜನ್ಮ
Team Udayavani, Apr 28, 2019, 12:25 PM IST
ಥಾಣೆ: ಗರ್ಭಿಣಿಯೊಬ್ಬರು ರೈಲ್ವೇ ನಿಲ್ದಾಣದಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಶನಿವಾರ ಮುಂಜಾನೆ ನಡೆದಿದೆ. ಥಾಣೆ ರೈಲ್ವೇ ನಿಲ್ದಾಣದಲ್ಲಿ ಮುಂಜಾನೆ 5.40ರ ಸುಮಾರಿಗೆ ಈ ಘಟನೆ ನಡೆದಿದ್ದು, ಪೂಜಾ ಮುನ್ನ ಚೌವಾಣ್ (20) ಎಂಬವರು ಕೊಂಕಣ ಕನ್ಯಾ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಹೆರಿಗೆ ನೋವು ಪ್ರಾರಂಭಗೊಂಡಿತು.
ತತ್ಕ್ಷಣ ರೈಲು ಥಾಣೆ ನಿಲ್ದಾಣದಲ್ಲಿ ನಿಲುಗಡೆಗೊಂಡಿದ್ದು, ನಿಲ್ದಾಣದ ವನ್ ರೂಪಿ ಕ್ಲಿನಿಕ್ನ ಸಿಬಂದಿಗಳು ಕ್ಲಿನಿಕ್ಗೆ ಕರೆದುಕೊಂಡು ಹೋಗಿದ್ದು, ಪೂಜಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆನಂತರ ತಾಯಿ-ಮಗುವನ್ನು ಸ್ಥಳೀಯ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ