“ಬಾಹುಬಲಿ’ ನಟಿ ತಮನ್ನಾಗೆ ಚಪ್ಪಲಿ ಎಸೆತ
Team Udayavani, Jan 29, 2018, 7:00 AM IST
ಹೈದರಾಬಾದ್: “ಬಾಹುಬಲಿ’ ಚಿತ್ರದ ನಟಿ ತಮನ್ನಾ ಭಾಟಿಯಾ ಅವರ ಮೇಲೆ ವ್ಯಕ್ತಿಯೊಬ್ಬ ಚಪ್ಪಲಿ ಎಸೆದಿರುವ ಘಟನೆ ಹೈದರಾಬಾದ್ನಲ್ಲಿ ಭಾನುವಾರ ನಡೆದಿದೆ. ಇಲ್ಲಿನ ಆಭರಣ ಮಳಿಗೆ ಉದ್ಘಾಟಿಸಲು ನಟಿ ತಮನ್ನಾ ಬಂದಿದ್ದಾಗ ಈ ಘಟನೆ ನಡೆದಿದೆ. ಬಿ.ಟೆಕ್ ಪದವೀಧರ, 31 ವರ್ಷದ ಕರೀಮುಲ್ಲಾ ಎಂಬಾತನೇ ಚಪ್ಪಲಿ ಎಸೆದಾತ. ಆದರೆ, ಅದು ಗುರಿ ತಪ್ಪಿ ನಟಿಯ ಪಕ್ಕದಲ್ಲಿ ನಿಂತಿದ್ದ ಸಿಬ್ಬಂದಿಯ ಮೈಮೇಲೆ ಬಿದ್ದಿದೆ. ಕೂಡಲೇ ಆತನನ್ನು ಪೊಲೀಸರು ಬಂಧಿಸಿದ್ದಾರೆ. ನಟಿಯ ಇತ್ತೀಚಿನ ಪಾತ್ರಗಳು ನೀರಸವಾದ್ದರಿಂದ ಈ ಕೃತ್ಯವೆಸಗಿದ್ದಾಗಿ ಆತ ಹೇಳಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?