Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?


Team Udayavani, Apr 28, 2024, 6:35 AM IST

1-eeqwew

ಹೈದರಾಬಾದ್‌: ದೇಶದ ಎಂಡಿಎಚ್‌, ಎವರೆಸ್ಟ್‌ಗಳ ಒಟ್ಟು 4 ಉತ್ಪನ್ನಗಳ ಮೇಲೆ ಹಾಂಕಾಂಗ್‌, ಸಿಂಗಾಪುರ ನಿಷೇಧ ಹೇರಿದ ಬೆನ್ನಲ್ಲೇ ಈಗ ಅಮೆರಿಕ ಸರಕಾರ ಕೂಡ ಅದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ. ಎಂಡಿಎಚ್‌ನ 3 ಮಸಾಲೆ ವಿಧಗಳು, ಎವರೆಸ್ಟ್‌ನ ಫಿಶ್‌ಕರಿ ಮಸಾಲೆಯಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿವೆ ಎಂಬ ಅಂಶ ಗಮನಕ್ಕೆ ಬಂದಿದೆ.

ಆ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ಅಮೆರಿಕದ ಆಹಾರ ಮತ್ತು ಔಷಧ ನಿಯಂತ್ರಣ ವಿಭಾಗ(ಎಫ್ಡಿಎ)ದ ಅಧಿಕಾರಿ ಹೇಳಿದ್ದಾರೆ. ಆದರೆ ಅಮೆರಿಕ ಸರಕಾರ ಮಾಹಿತಿ ಕೇಳಿರುವ ಕುರಿತು ಎರಡೂ ಕಂಪೆನಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೆಲವು ದಿನಗಳ ಹಿಂದಷ್ಟೇ ಸಿಂಗಾಪುರ, ಹಾಂಕಾಂಗ್‌ನಿಂದ ಕೇಂದ್ರ ಸರಕಾರ ನಿಷೇಧದ ಬಗ್ಗೆ ಮಾಹಿತಿ ಕೋರಿತ್ತು.

ಟಾಪ್ ನ್ಯೂಸ್

15-uv-fusion

Bus Conductor: ಕಂಡಕ್ಟರ್‌ ಎಂಬ ರಿಮೋಟ್‌ ಕಂಟ್ರೋಲರ್‌

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

14-uv-fusion

Mother Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

Cash Seized: ಅಪಘಾತವಾದ ವಾಹನದಲ್ಲಿತ್ತು ಕಂತೆ ಕಂತೆ ಹಣದ ಕಟ್ಟು… ಬೆಚ್ಚಿ ಬಿದ್ದ ಜನ

Cash Seized: ಅಪಘಾತವಾದ ವಾಹನದಲ್ಲಿತ್ತು ದಾಖಲೆ ಇಲ್ಲದ 7 ಕೋಟಿ ಹಣ… ಬೆಚ್ಚಿ ಬಿದ್ದ ಜನ

11

ವಿವಾಹ ದಿನಾಂಕವನ್ನು ಘೋಷಿಸಿದ ʼಬಿಗ್‌ ಬಾಸ್‌ 16ʼ ಖ್ಯಾತಿಯ ಅಬ್ದು ರೋಝಿಕ್: ಹುಡುಗಿ ಯಾರು?

ಹೈದರಾಬಾದ್‌ ಗೆ ಬರುವೆ ಯಾರು ತಡೆಯುತ್ತಾರೋ…ನೋಡೋಣ: ಒವೈಸಿಗೆ ಬಿಜೆಪಿ ನಾಯಕಿ ರಾಣಾ

ಹೈದರಾಬಾದ್‌ ಗೆ ಬರುವೆ ಯಾರು ತಡೆಯುತ್ತಾರೋ…ನೋಡೋಣ: ಒವೈಸಿಗೆ ಬಿಜೆಪಿ ನಾಯಕಿ ರಾಣಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cash Seized: ಅಪಘಾತವಾದ ವಾಹನದಲ್ಲಿತ್ತು ಕಂತೆ ಕಂತೆ ಹಣದ ಕಟ್ಟು… ಬೆಚ್ಚಿ ಬಿದ್ದ ಜನ

Cash Seized: ಅಪಘಾತವಾದ ವಾಹನದಲ್ಲಿತ್ತು ದಾಖಲೆ ಇಲ್ಲದ 7 ಕೋಟಿ ಹಣ… ಬೆಚ್ಚಿ ಬಿದ್ದ ಜನ

ಹೈದರಾಬಾದ್‌ ಗೆ ಬರುವೆ ಯಾರು ತಡೆಯುತ್ತಾರೋ…ನೋಡೋಣ: ಒವೈಸಿಗೆ ಬಿಜೆಪಿ ನಾಯಕಿ ರಾಣಾ

ಹೈದರಾಬಾದ್‌ ಗೆ ಬರುವೆ ಯಾರು ತಡೆಯುತ್ತಾರೋ…ನೋಡೋಣ: ಒವೈಸಿಗೆ ಬಿಜೆಪಿ ನಾಯಕಿ ರಾಣಾ

PAK ಅಣುಬಾಂಬ್‌ ಹೆಸರು ಹೇಳಿ ಯಾಕೆ ಭಯ ಪಡಿಸುತ್ತೀರಿ: ಕಾಂಗ್ರೆಸ್‌ ಗೆ ಪ್ರಧಾನಿ ತಿರುಗೇಟು

PAK ಅಣುಬಾಂಬ್‌ ಹೆಸರು ಹೇಳಿ ಯಾಕೆ ಭಯ ಪಡಿಸುತ್ತೀರಿ: ಕಾಂಗ್ರೆಸ್‌ ಗೆ ಪ್ರಧಾನಿ ತಿರುಗೇಟು

Temple: ಚುನಾವಣಾ ಪ್ರಚಾರಕ್ಕೂ ಮುನ್ನ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಜ್ರಿವಾಲ್

Hanuman Temple: ಚುನಾವಣಾ ಪ್ರಚಾರಕ್ಕೂ ಮೊದಲು ದೇವರ ದರ್ಶನ ಪಡೆದ ಕೇಜ್ರಿವಾಲ್

Shocking: ತಾಯಿ, ಪತ್ನಿ, ಮೂವರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ನರರಾಕ್ಷಸ

Shocking: ತಾಯಿ, ಪತ್ನಿ, ಮೂವರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ನರರಾಕ್ಷಸ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

15-uv-fusion

Bus Conductor: ಕಂಡಕ್ಟರ್‌ ಎಂಬ ರಿಮೋಟ್‌ ಕಂಟ್ರೋಲರ್‌

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

14-uv-fusion

Mother Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

13-uv-fusion

UV Fusion: ಇಂದೇಕೆ ಎಂಬ ಮಂದತ್ವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.