‘ಭಾರತ್ ಬಂದ್’ ಬಿಜೆಪಿಯ ಚುನಾವಣಾ ಸಂಚು: ಮಾಯಾವತಿ ಟೀಕೆ
Team Udayavani, Sep 7, 2018, 5:38 PM IST
ಹೊಸದಿಲ್ಲಿ : ಎಸ್ಸಿ/ಎಸ್ಟಿ ಕಾಯಿದೆ ತಿದ್ದುಪಡಿ ವಿರೋಧದ ಭಾರತ್ ಬಂದ್ “ಬಿಜೆಪಿಯ ಚುನಾವಣಾ ಸಂಚು” ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಟೀಕಿಸಿದ್ದಾರೆ.
ಎಸ್ಸಿ/ಎಸ್ಟಿ ಕಾಯಿದೆ ತಿದ್ದುಪಡಿ ವಿರುದ್ದ ಮೇಲ್ವರ್ಗದ ಜಾತಿಯವರು ಮತ್ತು ಒಬಿಸಿ ಸಮೂಹದವರು ನಡೆಸಿರುವ ಭಾರತ್ ಬಂದ್, ಲೋಕಸಭಾ ಚುನಾವಣೆಗೆ ಮುನ್ನ ಜನರನ್ನು ಜಾತಿ ನೆಲೆಯಲ್ಲಿ ಒಡೆಯಲು ಬಿಜೆಪಿ ನಡೆಸಿರುವ ಚುನಾವಣಾ ಸಂಚಾಗಿದೆ ಎಂದು ಮಾಯಾವತಿ ಹೇಳಿದರು.
ಈ ದಿನಗಳಲ್ಲಿ ದೇಶವನ್ನು ಜ್ವಲಂತವಾಗಿ ಕಾಡುತ್ತಿರುವ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಸಮಸ್ಯೆಯಿಂದ ಜನರ ಮನಸ್ಸನ್ನು ಬೇರೆಡೆಗೆ ಹರಿಸಲು ಬಿಜೆಪಿ ನಡೆಸಿರುವ ಕುಟಿಲೋಪಾಯ ಇದಾಗಿದೆ ಎಂದು ಮಾಯವತಿ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ