![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ
Team Udayavani, May 21, 2024, 8:37 PM IST
![Bangla MP who came to Kolkata goes missing](https://www.udayavani.com/wp-content/uploads/2024/05/bangla-620x342.jpg)
ಕೋಲ್ಕತಾ: ಚಿಕಿತ್ಸೆಗೆಂದು ಮೇ 12ರಂದು ಕೋಲ್ಕತಾಗೆ ಬಂದಿದ್ದ ಬಾಂಗ್ಲಾ ಸಂಸದ ಅನ್ವರುಲ್ ಅಜೀಂ ಆನಂತರ ನಾಪತ್ತೆಯಾಗಿದ್ದಾರೆ ಎಂದು ಬಾಂಗ್ಲಾ ರಾಯಭಾರ ಕಚೇರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬಾಂಗ್ಲಾದ ಆಡಳಿತಾರೂಢ ಅವಾಮಿ ಲೀಗ್ನ ಸಂಸದ ಅಜೀಂ ಮೇ 13ರಿಂದ ಕಾಣೆಯಾಗಿದ್ದಾರೆ. ಬಾರಾನಗರ್ನಲ್ಲಿನ ಸ್ನೇಹಿತರ ಮನೆಯಲ್ಲಿ ತಂಗಿದ್ದರು. ಮೇ 13ರಂದು ಯಾರನ್ನೋ ಭೇಟಿಯಾಗಲು ತೆರಳಿ ಮತ್ತೆ ಮರಳಿಲ್ಲ.
ಅಂದಿನಿಂದ ಕಾಣೆಯಾಗಿದ್ದರೂ ಕುಟುಂಬಕ್ಕೆ ಅವರ ನಂಬರ್ನಿಂದ ತಾವು ದೆಹಲಿಗೆ ಹೋಗಿದ್ದಾಗಿ ಸಂದೇಶ ಹೋಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.