2019ರ ಡಿಸೆಂಬರ್ನಲ್ಲಿ ಯೆಸ್ ಬ್ಯಾಂಕಿಗೆ 18,564 ಕೋಟಿ ನಷ್ಟ
Team Udayavani, Mar 15, 2020, 8:44 PM IST
ನವದೆಹಲಿ: ಸಂಕಷ್ಟಕ್ಕೀಡಾಗಿರುವ ಯೆಸ್ ಬ್ಯಾಂಕ್ 2019ರ ಡಿಸೆಂಬರ್ ಅಂತ್ಯದ ವೇಳೆಗೆ 18,564 ಕೋಟಿ ರೂ. ನಷ್ಟ ಅನುಭವಿಸಿದೆ. ಇದರ ಜತೆಗೆ ಬ್ಯಾಂಕ್ನ ಅನುತ್ಪಾದಕ ಆಸ್ತಿ ಪ್ರಮಾಣ 40,709 ಕೋಟಿ ರೂ. ಗೆ ಏರಿಕೆಯಾಗಿದೆ. ಸೆಪ್ಟೆಂಬರ್ನಲ್ಲಿ ಮುಕ್ತಾಯವಾಗಿದ್ದ ಹಿಂದಿನ ತ್ತೈಮಾಸಿಕದಲ್ಲಿ ನಷ್ಟದ ಪ್ರಮಾಣ 17,134 ಕೋಟಿ ರೂ. ಆಗಿತ್ತು. ನಷ್ಟದಲ್ಲಿರುವ ಬ್ಯಾಂಕ್ನ ಆಡಳಿತ ಮಂಡಳಿಯನ್ನು ಆರ್ಬಿಐ ಮಾ.5ರಂದು ಸೂಪರ್ಸೀಡ್ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ