Udayavni Special

ಇಂದೂ ಸಹ ಬ್ಯಾಂಕ್‌ ಮುಷ್ಕರ ಮುಂದುವರಿಕೆ


Team Udayavani, May 31, 2018, 6:00 AM IST

b-31.jpg

ನ‌ವದೆಹಲಿ: ಸಂಬಳ ಏರಿಕೆ ಪ್ರಮಾಣ  ಹೆಚ್ಚಿಸಬೇಕು ಎಂದು ಕೋರಿ ಪ್ರಮುಖವಾಗಿ ರಾಷ್ಟ್ರೀಕೃತ ಬ್ಯಾಂಕ್‌ಗಳ ಸುಮಾರು 10 ಲಕ್ಷ ಉದ್ಯೋಗಿಗಳು ಹಮ್ಮಿಕೊಂಡಿರುವ ಎರಡು ದಿನಗಳ ಮುಷ್ಕರದ ಆರಂಭದ ದಿನವಾದ ಬುಧವಾರ, ಬ್ಯಾಂಕಿಂಗ್‌ ಸೇವೆ ಸ್ಥಗಿತಗೊಂಡಿತ್ತು. ಗುರುವಾರವೂ ಮುಷ್ಕರ ಮುಂದುವರಿಯಲಿದೆ. 

21 ರಾಷ್ಟ್ರೀಕೃತ ಹಾಗೂ 13 ಖಾಸಗಿ, ಆರು ವಿದೇಶಿ ಮತ್ತು 56 ಗ್ರಾಮೀಣ ಬ್ಯಾಂಕ್‌ಗಳ ನೌಕರರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ಕಳೆದ ಬಾರಿ ಉದ್ಯೋಗಿಗಳಿಗೆ ಶೇ 15ರಷ್ಟು ಸಂಬಳ ಏರಿಕೆ ಮಾಡಲಾಗಿತ್ತು. ಆದರೆ ಈ ಬಾರಿ ಶೇ. 2ರಷ್ಟು ಏರಿಕೆ ಮಾಡಲಾಗಿದೆ ಎಂದು ಉದ್ಯೋಗಿಗಳು ಮುಷ್ಕರ ಹೂಡಿದ್ದಾರೆ. ಕೇರಳ, ಪ.ಬಂಗಾಳ, ಬಿಹಾರ ಮತ್ತು ಜಾರ್ಖಂಡದಂತಹ ಕೆಲವು ರಾಜ್ಯ ಗಳಲ್ಲಿ ಸಮಸ್ಯೆ ತೀವ್ರವಾಗಿತ್ತು. ತಿಂಗಳ ಕೊನೆಯಲ್ಲಿ ಮುಷ್ಕರ ನಡೆಯುತ್ತಿರುವುದರಿಂದ ನೌಕರರಿಗೆ ಸಂಬಳದ ಸಮಸ್ಯೆಯೂ ಉಂಟಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳ ನಷ್ಟ ಹಾಗೂ ಮರುಪಾವತಿಯಾಗದ ಸಾಲದ ಪ್ರಮಾಣ ಇತಿಹಾಸದಲ್ಲೇ ಮೊದಲ ಬಾರಿಗೆ 79,000 ಕೋಟಿ ರೂ.ಗೆ ಏರಿದ್ದು, ಕಳೆದ ವಿತ್ತವರ್ಷದಲ್ಲಿ ಈ ಬ್ಯಾಂಕ್‌ಗಳು ದಿನವೊಂದಕ್ಕೆ ಸರಾಸರಿ 9 ಕೋಟಿ ರೂ. ನಷ್ಟಕ್ಕೊಳಗಾಗಿವೆ. ಅಂದರೆ ಪ್ರತಿ ನಿಮಿಷಕ್ಕೂ 15 ಲಕ್ಷ ಕೋಟಿ ನಷ್ಟವಾಗಿದೆ. 

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಬಾಬ್ರಿ ವಿವಾದ ದೀರ್ಘ ಇತಿಹಾಸ; ಎರಡು ದಶಕಗಳ ಕಾಲ ವಾದ, ಪ್ರತಿವಾದ

ಬಾಬ್ರಿ ವಿವಾದ ದೀರ್ಘ ಇತಿಹಾಸ; ಎರಡು ದಶಕಗಳ ಕಾಲ ವಾದ, ಪ್ರತಿವಾದ

Lucknow-High-Court

ಬಾಬ್ರಿ ಪ್ರಕರಣ: ಆರೋಪಿಗಳ ಖುಲಾಸೆಗೆ ನ್ಯಾಯಾಧೀಶರು ನೀಡಿರುವ 5 ಪಾಯಿಂಟ್ಸ್

Shivashankar-K

‘ಚಂದಮಾಮ’ದ ಜನಪ್ರಿಯ ‘ವಿಕ್ರಮ-ಬೇತಾಳ’ದ ಚಿತ್ರ ಕಲಾವಿದ ಕೆ.ಸಿ. ಶಿವಶಂಕರ್ ನಿಧನ

ಬಾಬ್ರಿ ಪ್ರಕರಣ; ಅಂತಿಮ ತೀರ್ಪು ನೀಡಿ ಸೇವೆಯಿಂದ ಜಡ್ಜ್ ಎಸ್.ಕೆ.ಯಾದವ್ ನಿವೃತ್ತಿ

ಬಾಬ್ರಿ ಪ್ರಕರಣ; ಅಂತಿಮ ತೀರ್ಪು ನೀಡಿ ಸೇವೆಯಿಂದ ಜಡ್ಜ್ ಎಸ್.ಕೆ.ಯಾದವ್ ನಿವೃತ್ತಿ

ಮೈಸೂರಿನಲ್ಲಿ ಅಪರಿಚಿತ ಶವ ಪತ್ತೆ: ವ್ಯಕ್ತಿಯ ಕಿಸೆಯಲ್ಲಿತ್ತು 10ಕ್ಕೂ ಹೆಚ್ಚು ಗುರುತಿನ ಚೀಟಿ

ಮೈಸೂರು: ಅಪರಿಚಿತ ವ್ಯಕ್ತಿಯ ಕೊಲೆ ಶಂಕೆ! ಸ್ಥಳದಲ್ಲಿತ್ತು 10ಕ್ಕೂ ಹೆಚ್ಚು ಗುರುತಿನ ಚೀಟಿಗಳು

babri-demo

ಬಾಬ್ರಿ ಅಂತಿಮ ತೀರ್ಪಿನಲ್ಲೇನಿದೆ?: ರಿಲೀಫ್-ಆಡ್ವಾಣಿ ಸೇರಿ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್

ರಾಜ್ಯದಲ್ಲಿ ಚುನಾವಣೆ ಅಂದ್ರೇ ಅಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ : ಈಶ್ವರಪ್ಪ

ರಾಜ್ಯದಲ್ಲಿ ಚುನಾವಣೆ ಅಂದ್ರೆ ಅಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ : ಈಶ್ವರಪ್ಪ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lucknow-High-Court

ಬಾಬ್ರಿ ಪ್ರಕರಣ: ಆರೋಪಿಗಳ ಖುಲಾಸೆಗೆ ನ್ಯಾಯಾಧೀಶರು ನೀಡಿರುವ 5 ಪಾಯಿಂಟ್ಸ್

Shivashankar-K

‘ಚಂದಮಾಮ’ದ ಜನಪ್ರಿಯ ‘ವಿಕ್ರಮ-ಬೇತಾಳ’ದ ಚಿತ್ರ ಕಲಾವಿದ ಕೆ.ಸಿ. ಶಿವಶಂಕರ್ ನಿಧನ

ಬಾಬ್ರಿ ಪ್ರಕರಣ; ಅಂತಿಮ ತೀರ್ಪು ನೀಡಿ ಸೇವೆಯಿಂದ ಜಡ್ಜ್ ಎಸ್.ಕೆ.ಯಾದವ್ ನಿವೃತ್ತಿ

ಬಾಬ್ರಿ ಪ್ರಕರಣ; ಅಂತಿಮ ತೀರ್ಪು ನೀಡಿ ಸೇವೆಯಿಂದ ಜಡ್ಜ್ ಎಸ್.ಕೆ.ಯಾದವ್ ನಿವೃತ್ತಿ

babri-demo

ಬಾಬ್ರಿ ಅಂತಿಮ ತೀರ್ಪಿನಲ್ಲೇನಿದೆ?: ರಿಲೀಫ್-ಆಡ್ವಾಣಿ ಸೇರಿ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್

Live Update: ಬಾಬ್ರಿ ಅಂತಿಮ ತೀರ್ಪು: ಸಿಬಿಐ ವಿಶೇಷ ಕೋರ್ಟ್ ಗೆ ನ್ಯಾಯಾಧೀಶರ ಆಗಮನ

Live Update: ಬಾಬ್ರಿ ಪ್ರಕರಣ; 28 ವರ್ಷಗಳ ನಂತರ ಹೊರಬಿತ್ತು ಅಂತಿಮ ತೀರ್ಪು

MUST WATCH

udayavani youtube

ಕರಾವಳಿ ಮೀನುಗಾರಿಕೆಯ ಚಿತ್ರ ಬಿಡಿಸಿ ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್‌ ಕಲಾವಿದರ ತಂಡ

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕು

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ



ಹೊಸ ಸೇರ್ಪಡೆ

CB-TDY-1

ಅಕ್ರಮ ಕಟ್ಟಡ ನಿರ್ಮಾಣಕ್ಕೆ ತಡೆ

ಬಾಬ್ರಿ ವಿವಾದ ದೀರ್ಘ ಇತಿಹಾಸ; ಎರಡು ದಶಕಗಳ ಕಾಲ ವಾದ, ಪ್ರತಿವಾದ

ಬಾಬ್ರಿ ವಿವಾದ ದೀರ್ಘ ಇತಿಹಾಸ; ಎರಡು ದಶಕಗಳ ಕಾಲ ವಾದ, ಪ್ರತಿವಾದ

Lucknow-High-Court

ಬಾಬ್ರಿ ಪ್ರಕರಣ: ಆರೋಪಿಗಳ ಖುಲಾಸೆಗೆ ನ್ಯಾಯಾಧೀಶರು ನೀಡಿರುವ 5 ಪಾಯಿಂಟ್ಸ್

Mandya-tdy-2

110 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ

Mandya-tdy-1

ಕಾಲುಬಾಯಿ ಲಸಿಕೆ ಹಾಕಲು ಹಿಂದೇಟು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.