Election Campaign: ಪ್ರಚಾರ ವೇಳೆ ಸುಷ್ಮಾ ಪುತ್ರಿ, ಬಿಜೆಪಿ ಅಭ್ಯರ್ಥಿ ಬಾನ್ಸುರಿಗೆ ಗಾಯ
Team Udayavani, Apr 10, 2024, 11:35 PM IST
ಹೊಸದಿಲ್ಲಿ: ಚುನಾವಣ ಪ್ರಚಾರ ವೇಳೆ ದಿ.ಸುಷ್ಮಾ ಸ್ವರಾಜ್ ಪುತ್ರಿ, ಹೊಸದಿಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾನ್ಸುರಿ ಸ್ವರಾಜ್ ಅವರ ಕಣ್ಣಿಗೆ ಗಾಯವಾಗಿದೆ.
ಈ ಬಗ್ಗೆ ಟ್ವೀಟರ್ನಲ್ಲಿ ಫೋಟೋ ಹಂಚಿ ಕೊಂಡಿರುವ ಬಾನ್ಸುರಿ, ಮಂಗಳವಾರ ಸ್ವಕ್ಷೇತ್ರದಲ್ಲಿ ಪ್ರಚಾರ ಮಾಡುವ ವೇಳೆ ತಮ್ಮ ಎಡಗಣ್ಣಿಗೆ ಸಣ್ಣ ಮಟ್ಟದ ಗಾಯವಾಗಿದ್ದು, ಚಿಕಿತ್ಸೆ ಪಡೆದಿರುವುದಾಗಿ ಹೇಳಿದ್ದಾರೆ.
ಇದೇ ವೇಳೆ, ಗಾಯದ ನಡುವೆಯೂ ಬಾನ್ಸುರಿ ಅವರು ತಮ್ಮ ಕಣ್ಣಿಗೆ ಬ್ಯಾಂಡೇಜ್ ಧರಿಸಿ ಬುಧವಾರ ಚುನಾವಣ ಪ್ರಚಾರದಲ್ಲಿ ತೊಡಗಿದ್ದು ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ