ಉತ್ತರ ಪ್ರದೇಶದ ಪ್ರಮುಖ ಪಟ್ಟಣಗಳಲ್ಲಿ 4 ಗಂಟೆವರೆಗೆ ಬಾರ್‌ ಓಪನ್‌

Team Udayavani, Jan 28, 2020, 1:24 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ಲಕ್ನೋ: ಉತ್ತರ ಪ್ರದೇಶದ ಪ್ರಮುಖ ಪಟ್ಟಣಗಳಲ್ಲಿನ ಬಾರ್‌ಗಳು ಮಧ್ಯರಾತ್ರಿ 2 ಗಂಟೆವರೆಗೆ ತೆರೆದಿರಲು ಮತ್ತು ಪಂಚ ತಾರಾ ಹೋಟೆಲ್‌ಗ‌ಳಲ್ಲಿರುವ ಬಾರ್‌ಗಳನ್ನು ಮುಂಜಾನೆ 4 ಗಂಟೆವರೆಗೂ ತೆರೆದಿರಲು ಅನುಮತಿ ನೀಡಲು ಉತ್ತರ ಪ್ರದೇಶ ಸರಕಾರ ನಿರ್ಧರಿಸಿದೆ.

ಈ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಜಯ್‌ ಭೂಸ್ರೆಡ್ಡಿ ಮಾಹಿತಿ ನೀಡಿದ್ದಾರೆ. ಏ.1ರಿಂದ ಈ ಯೋಜನೆ ಜಾರಿಯಾಗಲಿದೆ. ವಿದೇಶಿ ಮತ್ತು ಇತರ ರಾಜ್ಯಗಳ ಅತಿಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ