ಬಂಗಾಳದಲ್ಲಿ ಶಾಂತಿಗಾಗಿ ಪ್ರಾರ್ಥಿಸಿದ ಸಂಸದೆ ನುಸ್ರತ್ ಜಹಾನ್
Team Udayavani, Jun 9, 2019, 12:44 PM IST
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಘರ್ಷಣೆಗಳು ತೀವ್ರವಾಗುತ್ತಿರುವ ಬೆನ್ನಲ್ಲೇ ಬಸಿರ್‌ಹಾಟ್‌ನ ಟಿಎಂಸಿ ಸಂಸದೆ ನುಸ್ರತ್ ಜಹಾನ್ ಅವರು ಶಾಂತಿ ಕಾಪಾಡುಲು ಮನವಿ ಮಾಡಿದ್ದಾರೆ.
ಬಸೀರ್‌ಹಟ್‌ನಲ್ಲಿ ಶನಿವಾರ ನಡೆದ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವಿನ ಭಾರೀ ಘರ್ಷಣೆಯಲ್ಲಿ ಇಬ್ಬರು ಬಿಜೆಪಿ ಮತ್ತುಓರ್ವ ಟಿಎಂಸಿ ಕಾರ್ಯಕರ್ತ ಸಾವನ್ನಪ್ಪಿದ್ದರು. ಬಿಜೆಪಿ ತನ್ನ ಐವರು ಕಾರ್ಯಕರ್ತರು ಹತ್ಯೆಗೀಡಾಗಿದ್ದಾರೆ ಎಂದು ಹೇಳಿಕೊಂಡಿದೆ.
ಘರ್ಷಣೆಯಲ್ಲಿ ಯಾರು ಸಾವನ್ನಪ್ಪಿದ್ದಾರೆ ಅವರ ಕುಟುಂಬ ಸದಸ್ಯರಿಗಾಗಿ ನಾನು ಪ್ರಾರ್ಥನೆ ಮಾಡುತ್ತೇನೆ.ನಾವಿಲ್ಲಿ ಶಾಂತಿ ಸ್ಥಾಪಿಸಬೇಕಾಗಿದೆ. ಇಲ್ಲಿ ಯಾವ ಧರ್ಮ , ಯಾವ ರಾಜಕೀಯ ಪಕ್ಷ ಎನ್ನುವ ವಿಚಾರ ಮುಖ್ಯವಲ್ಲ. ಶಾಂತಿಯನ್ನು ಕಾಪಾಡುವುದೇ ಮುಖ್ಯ ಎಂದು ನುಸ್ರತ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳೆ ಚಿನ್ನವನ್ನು ಬದಲಾಯಿಸುವ ನೆಪದಲ್ಲಿ ನಕಲಿ ಚಿನ್ನಾಭರಣ ಕೊಟ್ಟು ವಂಚನೆ: ಇಬ್ಬರ ಬಂಧನ
ಮೋದಿ ಸರಕಾರದ ಅವಧಿಯಲ್ಲಿ ಕೇಂದ್ರ ಮಟ್ಟದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ
ಬಿಹಾರ ಸಚಿವ ಸಂಪುಟ ವಿಸ್ತರಣೆ: ನಿತೀಶ್ ಕುಮಾರ್ ಗೆ ಗೃಹ, ತೇಜಸ್ವಿಗೆ ಆರೋಗ್ಯ ಖಾತೆ
ನದಿಗೆ ಉರುಳಿ ಬಿದ್ದ ಐಟಿಬಿಪಿ ಸಿಬ್ಬಂದಿಗಳನ್ನು ಹೊತ್ತೊಯ್ದ ಬಸ್ : 6 ಮಂದಿ ಸಾವು
ಶೋಪಿಯಾನ್: ಉಗ್ರರ ಗುಂಡಿನ ದಾಳಿಗೆ ಕಾಶ್ಮೀರಿ ಪಂಡಿತ ಸಾವು, ಸಹೋದರನಿಗೆ ಗಾಯ