ಮುಂದಿನ 24 ಗಂಟೆ ಜಾಗರೂಕರಾಗಿರಿ : ಕೈ ಕಾರ್ಯಕರ್ತರಿಗೆ ರಾಹುಲ್‌

Team Udayavani, May 22, 2019, 4:43 PM IST

ಹೊಸದಿಲ್ಲಿ: ಇಡೀ ದೇಶವೇ ಫ‌ಲಿತಾಂಶಕ್ಕಾಗಿ ಎದುರು ನೋಡುತ್ತಿರುವ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಟ್ವೀಟ್‌ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ವಿಶ್ವಾಸ ತುಂಬಿದ್ದಾರೆ.

ಕಾಂಗ್ರೆಸ್ ಪಕ್ಷದ ಆತ್ಮೀಯ ಕಾರ್ಯಕರ್ತರೆ,ಮುಂದಿನ 24 ಗಂಟೆಗಳ ಮುಖ್ಯವಾದುದ್ದು. ಜಾಗರೂಕರಾಗಿರಿ . ಹೆದರಬೇಡಿ ನೀವು ಸತ್ಯಕ್ಕಾಗಿ ಹೋರಾಟ ಮಾಡುತ್ತಿದ್ದೀರಿ. ನಕಲಿ ಎಕ್ಸಿಟ್‌ ಪೋಲ್‌ಗ‌ಳ ಸುಳ್ಳು ಪ್ರಚಾರಗಳಿಂದ ನಿರಾಶರಾಬೇಡಿ. ನಿಮ್ಮ ಮೇಲೆ ಮತ್ತು ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಡಿ, ನಿಮ್ಮ ಕಠಿಣ ಶ್ರಮ ವ್ಯರ್ಥವಾಗುವುದಿಲ್ಲ ಜೈ ಹಿಂದ್, ಎಂದು ಟ್ವೀಟ್‌ ಮಾಡಿದ್ದಾರೆ.

ಬಹುತೇಕ ಸಮೀಕ್ಷೆಗಳು ಎನ್‌ಡಿಎ ಭರ್ಜರಿ ಜಯ ಗಳಿಸಿ ಮೋದಿ ಮತ್ತೆ ಪ್ರಧಾನಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ