ಪೂರ್ಣ ಸನ್ನದ್ಧತೆ: ಪ್ಯಾರಾ ಬ್ರಿಗೇಡ್‌ಗೆ ಸೇನಾ ಮುಖ್ಯಸ್ಥ ರಾವತ್‌ ಕರೆ


Team Udayavani, Mar 11, 2019, 5:36 AM IST

general-rawat-salute-700.jpg

ಹೊಸದಿಲ್ಲಿ : ಶತ್ರುಗಳಿಂದ ಯಾವುದೇ ಸಂದರ್ಭದಲ್ಲಿ ಎದುರಾಗಬಹುದಾದ ನಿರ್ಣಾಯಕ ಸವಾಲುಗಳನ್ನು ಎದುರಿಸುವುದಕ್ಕೆ ಪ್ಯಾರಾ ಬ್ರಿಗೇಡ್‌ ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗಿರಬೇಕು ಎಂದು ದೇಶದ ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಹೇಳಿರುವುದಾಗಿ ಸೇನಾ ವಕ್ತಾರ ತಿಳಿಸಿದ್ದಾರೆ.

ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಅವರು ತಮ್ಮ ಭೇಟಿಯ ವೇಳೆ, ದೇಶದ ಪ್ಯಾರಾ ಬ್ರಿಗೇಡ್‌ ನ ಕಾಯಾರಚರಣೆ ಸನ್ನದ್ಧತೆಯನ್ನು ಪರಿಶೀಲಿಸಿದರು ಎಂದು ಸೇನೆಯ ಸಾರ್ವಜನಿಕ ಸಂಬಂಧಗಳ ಅಧಿಕಾರಿ ಕರ್ನಲ್‌ ಮೋಹಿತ್‌ ವೈಷ್ಣವ ಹೇಳಿದರು. 

ಯಾವುದೇ ಹೊತ್ತಿನಲ್ಲಿ ಶತ್ರುಗಳಿಂದ ಉದ್ಭವಗೊಳ್ಳುವ ಸಂಭವನೀಯ ಮತ್ತು ನಿರ್ಣಾಯಕ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸುವ ದಿಶೆಯಲ್ಲಿ ಪ್ಯಾರಾ ಬ್ರಿಗೇಡ್‌ ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗಿರಬೇಕು ಎಂದು ಜನರಲ್‌ ರಾವತ್‌ ಎಚ್ಚರಿಸಿರುವುದಾಗಿ ಆರ್ಮಿ ಪಿಆರ್‌ಓ ಹೇಳಿದರು. 

ಪ್ಯಾರಾ ಬ್ರಿಗೇಡ್‌ ಸಂಪೂರ್ಣವಾಗಿ ವೈಮಾನಿಕ ಬ್ರಿಗೆಡ್‌ ಆಗಿದದ್ದು ಸಂಭವನೀಯ ಕಾರ್ಯಾಚರಣೆಯ ಸಂದರ್ಭದಲ್ಲಿ ಇವುಗಳ ಪಾತ್ರ ಅತ್ಯಂತ ನಿರ್ಣಾಯಕವಾಗಿರುತ್ತದೆ ಎಂದು ಜನರಲ್‌ ರಾವತ್‌ ಹೇಳಿದರು. 

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.