ಕರಡಿಯನ್ನು ಕಾಡಿದವರಿಗೆ ಛೀಮಾರಿ

Team Udayavani, May 12, 2019, 6:00 AM IST

36

ಕಾರ್ಗಿಲ್‌: ಬೆಟ್ಟದ ಕಲ್ಲು ಬಂಡೆಗಳ ಮೇಲೆ ಕುಳಿತಿದ್ದ ಕರಡಿಯೊಂದು ಪ್ರವಾಸಿಗರ ಕೀಟಲೆ ದುರ್ಬುದ್ಧಿಯಿಂದಾಗಿ, ಬೆಟ್ಟದಿಂದ ಜಾರಿ ಪ್ರಪಾತದಲ್ಲಿ ಹರಿಯುತ್ತಿದ್ದ ನದಿಗೆ ಬಿದ್ದಿರುವ ಮನಕಲಕುವ ಘಟನೆ ಕಾರ್ಗಿಲ್‌ನಲ್ಲಿ ನಡೆದಿದೆ. ಇದರ 8 ಸೆಕೆಂಡ್‌ಗಳ ವಿಡಿಯೋ ತುಣುಕನ್ನು ಕಾಶ್ಮೀರದ ಪ್ರವಾ ಸೋದ್ಯಮ ಇಲಾಖೆ ನಿರ್ದೇಶಕ ಮೊಹ ಮೂದ್‌ ಶಾ ಅವರು, ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಕರಡಿಗಾದ ತೊಂದರೆಗೆ ಖೇದ ವ್ಯಕ್ತಪಡಿಸಿರುವ ಜನ, ಅದಕ್ಕೆ ಕಾಟ ಕೊಟ್ಟವರಿಗೆ ಹಿಡಿ ಶಾಪ ಹಾಕಿದ್ದಾರೆ.

ಆಗಿದ್ದೇನು?: ಕಾರ್ಗಿಲ್‌ನ ಲಡಾಖ್‌ ಪ್ರಾಂತ್ಯದ ಡಾಸ್‌ ಬೆಟ್ಟ‌ದಲ್ಲಿ ಅಡ್ಡಾಡಿ ಕೊಂಡಿದ್ದ ಈ ಕರಡಿ ಯನ್ನು ಸುತ್ತಲಿನ ಕೆಲ ಹಳ್ಳಿಗರು ಅಟ್ಟಿಸಿ ಕೊಂಡು ಹೋಗಿದ್ದಾರೆ. ಭಯದಿಂದಾಗಿ ಅದು ದುರ್ಗಮ ಬೆಟ್ಟ ಹತ್ತಲು ಯತ್ನಿಸಿದೆ. ಸುಮಾರು ಮುಕ್ಕಾಲು ಬೆಟ್ಟ ಹತ್ತಿದ್ದ ಆ ಕರಡಿಯ ಕಡೆಗೆ ಕೆಲವು ಹಳ್ಳಿಗರು ಕಲ್ಲೆಸೆದಿದ್ದಾರೆ. ಗಲಿ ಬಿಲಿಗೊಂಡ ಕರಡಿ ಬೆಟ್ಟ ಏರಲು ಹೊರಟಾಗ ಆಯತಪ್ಪಿ ಕೆಳಗೆ ಬೆಟ್ಟದ ತಪ್ಪಲಲ್ಲಿ ಹರಿಯುತ್ತಿದ್ದ ನದಿಗೆ ಬಿದ್ದಿದೆ. ಘಟನೆ ವಿಡಿಯೋ ವೈರಲ್‌ ಆಗುತ್ತಲೇ ಸ್ಥಳೀಯ ಪೊಲೀಸ್‌ ಠಾಣೆ ಯಲ್ಲಿ ಎಫ್ಐಆರ್‌ ದಾಖಲಾಗಿದ್ದು, ಕರ ಡಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ತಪ್ಪಿ ತಸ್ಥರ ಪತ್ತೆಗೂ ಬಲೆ ಬೀಸಲಾಗಿದೆ.

ಟಾಪ್ ನ್ಯೂಸ್

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala 2 a

Union Budget ಜುಲೈ 22ಕ್ಕೆ ಮಂಡನೆ ಸಾಧ್ಯತೆ: ಸಿದ್ಧತೆ ಆರಂಭ

Supreme Court

NEET ಪರೀಕ್ಷೆ ವಿವಾದ: ಕೇಂದ್ರ ಸರಕಾರ‌, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್‌

1-sddas-dsad

Andhra Pradesh ಪವನ್‌ ಕಲ್ಯಾಣ್‌ ಡಿಸಿಎಂ: ಅಧಿಕೃತ ಘೋಷಣೆ

kejriwal 2

19ಕ್ಕೆ ಕೇಜ್ರಿವಾಲ್‌ ಜಾಮೀನು ಅರ್ಜಿ ವಿಚಾರಣೆ; ದಿಲ್ಲಿ ಪೊಲೀಸರಿಗೆ ನೋಟಿಸ್‌

1—ddsadsadasd

Nagastra-1 ಶತ್ರುವಿನ ಮನೆಯೊಳಗೇ ನುಗ್ಗಿ ದಾಳಿ ಮಾಡಬಲ್ಲ ಡ್ರೋನ್‌ ಸೇನೆ ಸೇರ್ಪಡೆ!

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.