ಪತ್ನಿಗಾಗಿ 90,000 ರೂ. ಬೆಲೆಯ ಬೈಕ್‌ ಖರೀದಿಸಿದ ಭಿಕ್ಷುಕ!


Team Udayavani, May 25, 2022, 8:30 PM IST

ಪತ್ನಿಗಾಗಿ 90,000 ರೂ. ಬೆಲೆಯ ಬೈಕ್‌ ಖರೀದಿಸಿದ ಭಿಕ್ಷುಕ!

ಭೋಪಾಲ್‌: ಪತ್ನಿ ಬೆನ್ನು ನೋವಿನಿಂದ ಒದ್ದಾಡುತ್ತಿದ್ದಾಳೆ ಎನ್ನುವ ಕಾರಣಕ್ಕೆ ಭಿಕ್ಷುಕನೊಬ್ಬ 90 ಸಾವಿರ ರೂ. ಬೆಲೆಯ ದಿವ್ಯಾಂಗರ ಬೈಕ್‌ ಖರೀದಿಸಿದ್ದಾನೆ.

ಮಧ್ಯಪ್ರದೇಶದ ಚಿಂದ್ವಾರಾದ ನಿವಾಸಿಯಾಗಿರುವ ಸಂತೋಷ್‌ ಕುಮಾರ್‌ ಸಾಹು ದಿವ್ಯಾಂಗನಾಗಿದ್ದು, ಆತನ ಪತ್ನಿ ಮುನ್ನಿ ಆತನನ್ನು ಕೈಗಾಡಿಯಲ್ಲಿ ಕೂರಿಸಿಕೊಂಡು ನಗರದಲ್ಲಿ ಭಿಕ್ಷೆ ಬೇಡಿಕೊಂಡಿದ್ದರು. ಆದರೆ ಇತ್ತೀಚೆಗೆ ಮುನ್ನಿಗೆ ಬೆನ್ನು ನೋವು ಹೆಚ್ಚಾದ್ದರಿಂದಾಗಿ ಗಾಡಿ ತಳ್ಳಲು ಆಗುತ್ತಿರಲಿಲ್ಲವಂತೆ.

ಹಾಗಾಗಿ ಸಂತೋಷ್‌ 90,000 ರೂ. ಕೊಟ್ಟು ಬೈಕ್‌ ಖರೀದಿಸಿದ್ದಾನೆ. ಅದಕ್ಕೆಂದೇ ಕಳೆದ ನಾಲ್ಕು ವರ್ಷಗಳಿಂದ ಹಣ ಸಂಗ್ರಹಿಸಿಟ್ಟಿದ್ದಾಗಿ ಹೇಳಿಕೊಂಡಿದ್ದಾನೆ. ದಂಪತಿಯು ಪೂಜೆ ಮಾಡಿರುವ ಬೈಕ್‌ ಏರಿ ಸಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಬೈಕ್‌ ಖರೀದಿಸಿದ್ದರಿಂದಾಗಿ ಇದೀಗ ಬೇರೆ ನಗರಗಳಿಗೂ ಹೋಗಿ ಭಿಕ್ಷೆ ಬೇಡಲು ಅನುಕೂಲವಾಗಿದೆ ಎನ್ನುತ್ತಾರೆ ಸಂತೋಷ್‌ ದಂಪತಿ.

 

ಟಾಪ್ ನ್ಯೂಸ್

Uddhav

ಮಹಾಬಲದ ಜಟಾಪಟಿ: 9 ಬಂಡಾಯ ಸಚಿವರ ಖಾತೆಗಳು ವಜಾ

ಮಣ್ಣೆತ್ತಿನ ಅಮವಾಸ್ಯೆ: ಬಸವ ಮೂರ್ತಿಗಳ ಆರಾಧನೆ; ಕೃಷಿಕರ ಮುಂಗಾರಿನ ಮೊದಲ ಹಬ್ಬ

ಮಣ್ಣೆತ್ತಿನ ಅಮವಾಸ್ಯೆ: ಬಸವ ಮೂರ್ತಿಗಳ ಆರಾಧನೆ; ಕೃಷಿಕರ ಮುಂಗಾರಿನ ಮೊದಲ ಹಬ್ಬ

Rohit Sharma can be relieved as captain from T20s: Virender Sehwag

ರೋಹಿತ್ ಶರ್ಮಾ ನಾಯಕತ್ವ ತ್ಯಜಿಸಬೇಕು: ಸಲಹೆ ನೀಡಿದ ಸೆಹವಾಗ್

Exam

ಕೋಲ್ಕತಾ ವೈದ್ಯಕೀಯ ಕಾಲೇಜಿನಲ್ಲಿ ಕೊನೆ ಕ್ಷಣದಲ್ಲಿ ಪರೀಕ್ಷೆ ರದ್ದು

ಪೌರ ಕಾರ್ಮಿಕರನ್ನು ಖಾಯಂ ಮಾಡಿ ; ಇಲ್ಲದಿದ್ದರೆ ಜುಲೈ 1 ರಿಂದ ಕೆಲಸ ಸ್ಥಗಿತ

ಪೌರ ಕಾರ್ಮಿಕರನ್ನು ಖಾಯಂ ಮಾಡಿ ; ಇಲ್ಲದಿದ್ದರೆ ಜುಲೈ 1 ರಿಂದ ಕೆಲಸ ಸ್ಥಗಿತ

1-sdsadsa

ಕೆಂಪೇಗೌಡರ ಆಶಯ ಈಡೇರಿಸುತ್ತಿರುವ ಪ್ರಧಾನಿ ಮೋದಿ: ನಳಿನ್‍ಕುಮಾರ್ ಕಟೀಲ್

ಪ್ರಧಾನಿ ಮೋದಿಯಿಂದ ಕೆಂಪೇಗೌಡರ ಪ್ರತಿಮೆ ಉದ್ಘಾಟನೆ: ಸಿಎಂ ಬೊಮ್ಮಾಯಿ

ಪ್ರಧಾನಿ ಮೋದಿಯಿಂದ ಕೆಂಪೇಗೌಡರ ಪ್ರತಿಮೆ ಉದ್ಘಾಟನೆ: ಸಿಎಂ ಬೊಮ್ಮಾಯಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uddhav

ಮಹಾಬಲದ ಜಟಾಪಟಿ: 9 ಬಂಡಾಯ ಸಚಿವರ ಖಾತೆಗಳು ವಜಾ

Exam

ಕೋಲ್ಕತಾ ವೈದ್ಯಕೀಯ ಕಾಲೇಜಿನಲ್ಲಿ ಕೊನೆ ಕ್ಷಣದಲ್ಲಿ ಪರೀಕ್ಷೆ ರದ್ದು

supreem

ಬಂಡಾಯ ಶಾಸಕರ ಮನವಿ : ಮಹಾ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂ

1-sdfsd-sfdf

ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ

sanjay-raut

ರಾವುತ್ ಗೆ ಇಡಿ ಸಮನ್ಸ್; ತಲೆ ಕಡಿದರೂ ಗುವಾಹಟಿಯತ್ತ ಬರುವುದಿಲ್ಲ !

MUST WATCH

udayavani youtube

ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್

udayavani youtube

ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

udayavani youtube

ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್‌ ಬುಕ್

udayavani youtube

ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು

udayavani youtube

ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು

ಹೊಸ ಸೇರ್ಪಡೆ

Uddhav

ಮಹಾಬಲದ ಜಟಾಪಟಿ: 9 ಬಂಡಾಯ ಸಚಿವರ ಖಾತೆಗಳು ವಜಾ

ಮಣ್ಣೆತ್ತಿನ ಅಮವಾಸ್ಯೆ: ಬಸವ ಮೂರ್ತಿಗಳ ಆರಾಧನೆ; ಕೃಷಿಕರ ಮುಂಗಾರಿನ ಮೊದಲ ಹಬ್ಬ

ಮಣ್ಣೆತ್ತಿನ ಅಮವಾಸ್ಯೆ: ಬಸವ ಮೂರ್ತಿಗಳ ಆರಾಧನೆ; ಕೃಷಿಕರ ಮುಂಗಾರಿನ ಮೊದಲ ಹಬ್ಬ

12

ಮೂಲ ಸೌಲಭ್ಯ ವಂಚಿತ ಕಣಗಿನಹಾಳ ಗ್ರಾಮ

Rohit Sharma can be relieved as captain from T20s: Virender Sehwag

ರೋಹಿತ್ ಶರ್ಮಾ ನಾಯಕತ್ವ ತ್ಯಜಿಸಬೇಕು: ಸಲಹೆ ನೀಡಿದ ಸೆಹವಾಗ್

ಶಿರಸಿ ಎಪಿಎಂಸಿಗೆ ಪ್ರಶಾಂತ ಗೌಡ ನೂತನ ಅಧ್ಯಕ್ಷ

ಶಿರಸಿ ಎಪಿಎಂಸಿಗೆ ಪ್ರಶಾಂತ ಗೌಡ ನೂತನ ಅಧ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.