ಬೇನಾಮಿ ಆಸ್ತಿ ಮಾಹಿತಿ ಕೊಟ್ರೆ ಕೋಟಿ ಬಹುಮಾನ
Team Udayavani, Sep 24, 2017, 7:00 AM IST
ನವದೆಹಲಿ: ನಿಮ್ಮ ಅಕ್ಕಪಕ್ಕದಲ್ಲಿ ಯಾರಾದರೂ ಬೇನಾಮಿ ಆಸ್ತಿ ಹೊಂದಿರುವುದು ನಿಮಗೆ ತಿಳಿದಿದೆಯೇ? ಹೌದೆಂ ದಾದರೆ, ಆ ಬಗ್ಗೆ ಮಾಹಿತಿ ನೀಡಿ, 1 ಕೋಟಿ ರೂ. ನಗದು ಬಹುಮಾನ ಗೆಲ್ಲಿ! ಮುಂದಿನ ತಿಂಗಳಲ್ಲೇ ಇಂತಹದೊಂದು ಆಫರ್ ಅನ್ನು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ನೀಡಲಿದೆ.
ಬೇನಾಮಿ ಆಸ್ತಿ ಕುರಿತು ಯಾರಾ ದರೂ ಮಾಹಿತಿ ನೀಡಿದರೆ, ಅವರ ಗುರುತನ್ನು ರಹಸ್ಯವಾಗಿ ಡಲಾಗುವುದು. ಮಾತ್ರವಲ್ಲ 15 ಲಕ್ಷ ರೂ.ನಿಂದ 1 ಕೋಟಿ ರೂ.ವರೆಗೆ ನಗದು ಬಹುಮಾನವನ್ನೂ ನೀಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಪ್ರಸ್ತಾಪವು ಈಗ ವಿತ್ತ ಸಚಿವಾಲಯದ ಮುಂದಿದ್ದು, ಅಲ್ಲಿ ಒಪ್ಪಿಗೆ ಸಿಗುವುದಷ್ಟೇ ಬಾಕಿಯಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!