Udayavni Special

TMC ಎಂಎಲ್ ಎ ಕೊಲೆ ಪ್ರಕರಣ: ಪಶ್ಚಿಮಬಂಗಾಳ ಸಿಐಡಿ ಚಾರ್ಜ್ ಶೀಟ್ ನಲ್ಲಿ ಮುಕುಲ್ ರಾಯ್ ಹೆಸರು

ಸಿಐಡಿ ಮುಕುಲ್ ರಾಯ್ ಅನ್ನು ವಿಚಾರಣೆಗೊಳಪಡಿಸಿತ್ತು. ನಂತರ ಕೋಲ್ಕತಾ ಹೈಕೋರ್ಟ್ ಜಾಮೀನು ನೀಡಿತ್ತು

Team Udayavani, Dec 5, 2020, 5:05 PM IST

TMC ಎಂಎಲ್ ಎ ಕೊಲೆ ಪ್ರಕರಣ: ಪಶ್ಚಿಮಬಂಗಾಳ ಸಿಐಡಿ ಚಾರ್ಜ್ ಶೀಟ್ ನಲ್ಲಿ ಮುಕುಲ್ ರಾಯ್ ಹೆಸರು

ಕೋಲ್ಕೊತಾ:ತೃಣಮೂಲ ಕಾಂಗ್ರೆಸ್ ಶಾಸಕ ಸತ್ಯಜಿತ್ ಬಿಸ್ವಾಸ್ ಕೊಲೆ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಸಂಚುಕೋರ ಎಂದು ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.

ಸಿಐಡಿ ಶನಿವಾರ(ಡಿಸೆಂಬರ್ 05, 2021) ರಾಣಾಘಾಟ್ ನ ಎಸಿಜೆಎಂ ಕೋರ್ಟ್ ಗೆ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸಿರುವುದಾಗಿ ವರದಿ ಹೇಳಿದೆ.ಮುಕುಲ್ ರಾಯ್ ಅನ್ನು ಆರೋಪಿ ಎಂದು ಹೆಸರಿಸಲಾಗಿದೆ. ಚಾರ್ಜ್ ಶೀಟ್ ನಲ್ಲಿ ಈವರೆಗೆ ಐದು ಮಂದಿ ಆರೋಪಿಗಳೆಂದು ಹೆಸರಿಸಲಾಗಿದೆ. ಮುಕುಲ್ ರಾಯ್ ಮತ್ತು ಬಿಜೆಪಿ ಸಂಸದ ಜಗನ್ನಾಥ್ ಸರ್ಕಾರ್ ಸೇರಿದಂತೆ ಐವರು ಆರೋಪಿಗಳಾಗಿದ್ದಾರೆ.

ಕೊಲೆ ಪ್ರಕರಣದಲ್ಲಿ ಸಿಐಡಿ ಮುಕುಲ್ ರಾಯ್ ಅನ್ನು ವಿಚಾರಣೆಗೊಳಪಡಿಸಿತ್ತು. ನಂತರ ಕೋಲ್ಕತಾ ಹೈಕೋರ್ಟ್ ಜಾಮೀನು ನೀಡಿತ್ತು ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಬಿಜೆಪಿ ಜೊತೆ ಸೇರಿದ್ದರೆ ಈಗಲೂ ನಾನೇ ಮುಖ್ಯಮಂತ್ರಿಯಾಗಿರುತ್ತಿದ್ದೆ: ಕುಮಾರಸ್ವಾಮಿ ಅಳಲು

ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ  ಪ್ರತಿಕ್ರಿಯೆ ನೀಡಿರುವ ರಾಯ್, ನನ್ನ ಮೇಲೆ  44 ಕೇಸ್ ಗಳಿವೆ. ನಾನು ಈ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಅವರು ನನ್ನ ಬಂಧಿಸಲು ಸಾಧ್ಯವಿಲ್ಲ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಲಹೆ ಮೇರೆಗೆ ನನ್ನ ಹೆಸರನ್ನು ಚಾರ್ಜ್ ಶೀಟ್ ನಲ್ಲಿ ದಾಖಲಿಸಿದ್ದಾರೆಯೇ? ನನಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ಪೂರ್ಣ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಗಣತಂತ್ರ ಭಾರತ

ಗಣತಂತ್ರ ಭಾರತ

ಅತೃಪ್ತ ಶಾಸಕರು ಮರಳಿ ಕಾಂಗ್ರೆಸ್‌ಗೆ? : ರಾಮಲಿಂಗಾ ರೆಡ್ಡಿ ಕಾರ್ಯತಂತ್ರ

ಅತೃಪ್ತ ಶಾಸಕರು ಮರಳಿ ಕಾಂಗ್ರೆಸ್‌ಗೆ? : ರಾಮಲಿಂಗಾ ರೆಡ್ಡಿ ಕಾರ್ಯತಂತ್ರ

Untitled-1

ಹೇಗಿತ್ತು ಭಾರತದ ಮೊದಲ ಗಣರಾಜ್ಯೋತ್ಸವ ಸಂಭ್ರಮ

ಸತ್ಯಯುಗದಲ್ಲಿ ಹುಟ್ಟಲಿ ಎಂದು ಮಕ್ಕಳ ಬಲಿ ಕೊಟ್ಟ ದಂಪತಿ

ಸತ್ಯಯುಗದಲ್ಲಿ ಹುಟ್ಟಲಿ ಎಂದು ಮಕ್ಕಳ ಬಲಿ ಕೊಟ್ಟ ದಂಪತಿ

ಲಸಿಕೆ ನೀಡಿಕೆ: ರಾಜ್ಯವೇ ಮೊದಲಿಗ

ಲಸಿಕೆ ನೀಡಿಕೆ: ರಾಜ್ಯವೇ ಮೊದಲಿಗ

Untitled-4

ಸಾಧಕರ ಸನ್ಮಾನಕ್ಕಾಗಿ ಹಲವು ಪ್ರಶಸ್ತಿ, ಪುರಸ್ಕಾರಗಳ ಘೋಷಣೆ

ಸೋಲಿನಲ್ಲೂ ಗೆಲ್ಲುವುದಕ್ಕೆ ಬೇಕು ಅಪೂರ್ವ ಧೈರ್ಯ

ಸೋಲಿನಲ್ಲೂ ಗೆಲ್ಲುವುದಕ್ಕೆ ಬೇಕು ಅಪೂರ್ವ ಧೈರ್ಯ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಣತಂತ್ರ ಭಾರತ

ಗಣತಂತ್ರ ಭಾರತ

ಸೆನ್ಸೆಕ್ಸ್‌ 531 ಅಂಕ ಕುಸಿತ

ಸೆನ್ಸೆಕ್ಸ್‌ 531 ಅಂಕ ಕುಸಿತ

ಲಾಕ್‌ಡೌನ್‌ ವೇಳೆ  ಅಂಬಾನಿ ಆದಾಯ ಗಂಟೆಗೆ 90 ಕೋಟಿ!

ಲಾಕ್‌ಡೌನ್‌ ವೇಳೆ  ಅಂಬಾನಿ ಆದಾಯ ಗಂಟೆಗೆ 90 ಕೋಟಿ!

ಸತ್ಯಯುಗದಲ್ಲಿ ಹುಟ್ಟಲಿ ಎಂದು ಮಕ್ಕಳ ಬಲಿ ಕೊಟ್ಟ ದಂಪತಿ

ಸತ್ಯಯುಗದಲ್ಲಿ ಹುಟ್ಟಲಿ ಎಂದು ಮಕ್ಕಳ ಬಲಿ ಕೊಟ್ಟ ದಂಪತಿ

ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ಸ್ವಾತಂತ್ರ್ಯ ಸೇನಾನಿ “ಅಹ್ಮದುಲ್ಲಾ ಶಾ’ ಹೆಸರು

ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ಸ್ವಾತಂತ್ರ್ಯ ಸೇನಾನಿ “ಅಹ್ಮದುಲ್ಲಾ ಶಾ’ ಹೆಸರು

MUST WATCH

udayavani youtube

ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ

udayavani youtube

ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!

udayavani youtube

ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.

udayavani youtube

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ

udayavani youtube

ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್

ಹೊಸ ಸೇರ್ಪಡೆ

Untitled-5

ರಾಕೇಶ್‌ ಕೃಷ್ಣ ಸಾಧನೆಗೆ ಪ್ರಧಾನಿ ಪ್ರಶಂಸೆ

ಐಸಿಸಿ ಟೆಸ್ಟ್‌  ಚಾಂಪಿಯನ್‌ಶಿಪ್‌ ಫೈನಲ್‌ ಮುಂದೂಡಿಕೆ

ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಮುಂದೂಡಿಕೆ

ಗಣತಂತ್ರ ಭಾರತ

ಗಣತಂತ್ರ ಭಾರತ

ಸೆನ್ಸೆಕ್ಸ್‌ 531 ಅಂಕ ಕುಸಿತ

ಸೆನ್ಸೆಕ್ಸ್‌ 531 ಅಂಕ ಕುಸಿತ

ಅತೃಪ್ತ ಶಾಸಕರು ಮರಳಿ ಕಾಂಗ್ರೆಸ್‌ಗೆ? : ರಾಮಲಿಂಗಾ ರೆಡ್ಡಿ ಕಾರ್ಯತಂತ್ರ

ಅತೃಪ್ತ ಶಾಸಕರು ಮರಳಿ ಕಾಂಗ್ರೆಸ್‌ಗೆ? : ರಾಮಲಿಂಗಾ ರೆಡ್ಡಿ ಕಾರ್ಯತಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.