ಕೇಂದ್ರ ಸರ್ಕಾರ ನನ್ನ ಫೋನ್ ಕದ್ದಾಲಿಕೆ ಮಾಡುತ್ತಿದೆ: ಮಮತಾ ಬ್ಯಾನರ್ಜಿ
Team Udayavani, Nov 3, 2019, 8:01 AM IST
ಕೊಲ್ಕತ್ತಾ: ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಹರಿಹಾಯ್ದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ “ನರೇಂದ್ರ ಮೋದಿ ನೇತೃತ್ವದ ಸರ್ಕಾರ ನನ್ನ ಫೋನ್ ಕದ್ದಾಲಿಕೆ ಮಾಡುತ್ತಿದೆ. ಇದೊಂದು ಗಂಭೀರ ವಿಷಯ ಎಂದು ಆರೋಪಿಸಿದ್ದಾರೆ.
ರಾಜಕಾರಣಿಗಳು, ಮಾಧ್ಯಮ ವ್ಯಕ್ತಿಗಳು, ವಕೀಲರು, ನ್ಯಾಯಾಧೀಶರು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಹಲವು ಪ್ರಮುಖ ವ್ಯಕ್ತಿಗಳ ಫೋನ್ ಕದ್ದಾಳಿಕೆಯನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಇದಕ್ಕಾಗಿ ಇಸ್ರೇಲ್ ಮೂಲದ ಸಂಸ್ಥೆಯನ್ನು (ಎನ್ ಎಸ್ ಓ) ಬಳಸಿಕೊಳ್ಳುತ್ತಿದೆ. ಈ ಮಾಹಿತಿ ಖಚಿತ ಮೂಲಗಳಿಂದ ತಿಳಿದುಬಂದಿದೆ ಎಂದಿದ್ದಾರೆ.
ಭಾರತೀಯ ನಾಗರಿಕರಿಗೆ ಸ್ವಾತಂತ್ರ್ಯ ಎಂಬುದು ಇಲ್ಲದಂತಾಗಿದೆ. ಸುರಕ್ಷಿತವಾಗಿ ಮಾತನಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ಸಮರ್ಪಕ ತನಿಖೆ ನಡೆಸಬೇಕೆಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ