![renukaacharya](https://www.udayavani.com/wp-content/uploads/2024/06/renukaacharya-1-415x276.jpg)
ಮೋಮೋಸ್ ತಯಾರಿಸಿದ ದೀದಿ
Team Udayavani, Jul 14, 2022, 6:13 PM IST
![ಮೋಮೋಸ್ ತಯಾರಿಸಿದ ದೀದಿ](https://www.udayavani.com/wp-content/uploads/2022/07/TDY-1-18-620x372.jpg)
ಕೋಲ್ಕತ: ಡಾರ್ಜಿಲಿಂಗ್ನಲ್ಲಿ ಮಕ್ಕಳಿಗೆ ಮತ್ತು ಪ್ರವಾಸಿಗರಿಗೆ ಪಾನಿ ಪುರಿ ತಯಾರಿಸಿ ಕೊಟ್ಟು ಸುದ್ದಿಯಾಗಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೋಮೋಸ್ ಮೂಲಕ ಸುದ್ದಿಯಾಗಿದ್ದಾರೆ.
ಮಮತಾ ಅವರು ಮೋಮೋಸ್ ತಯಾರಿಸುತ್ತಿರುವ ವಿಡಿಯೋವನ್ನು ಟಿಎಂಸಿ ದೀಪಾಂಕರ್ ಕುಮಾರ್ ದಾಸ್ ಅವರು ಹಂಚಿಕೊಂಡಿದ್ದಾರೆ. ಸಣ್ಣದೊಂದು ಶೆಡ್ ಮನೆಯ ಅಡುಗೆ ಮನೆಯಲ್ಲಿ ಮಮತಾ ಮೋಮೋಸ್ ತಯಾರಿಸುತ್ತಿದ್ದಾರೆ.
ಮೊದಲಿಗೆ ಹಿಟ್ಟನ್ನು ತಟ್ಟಿಕೊಂಡು, ಅದರೊಳಗೆ ಫಿಲ್ಲಿಂಗ್ಸ್ ತುಂಬುತ್ತಿದ್ದಾರೆ. ಮಮತಾ ಅವರಿಗೆ ಅಜ್ಜಿಯೊಬ್ಬರು ಸಾಥ್ ನೀಡಿದ್ದು, ಅವರೊಂದಿಗೆ ದೀದಿ ಮಾತನಾಡುತ್ತಾ ಮೋಮೋಸ್ ತಯಾರಿಸಿರುವುದು ಅನೇಕರಿಗೆ ಇಷ್ಟವಾಗಿದೆ.
#WATCH | West Bengal CM Mamata Banerjee displayed her culinary skills as she prepared momos at a local stall in Darjeeling earlier today pic.twitter.com/rcd10keMwt
— ANI (@ANI) July 14, 2022
ಟಾಪ್ ನ್ಯೂಸ್
![renukaacharya](https://www.udayavani.com/wp-content/uploads/2024/06/renukaacharya-1-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rahul Gandhi resfused to take Leader of Opposition post In Lok Sabha](https://www.udayavani.com/wp-content/uploads/2024/06/rahul-14-150x83.jpg)
Lok Sabha; ವಿಪಕ್ಷ ನಾಯಕನ ಸ್ಥಾನಕ್ಕೆ ಹೆಸರು ಬಹುತೇಕ ಅಂತಿಮ; ಹುದ್ದೆ ಬೇಡ ಎಂದ ರಾಹುಲ್
![Goa Calangute Beach: ಮೊಬೈಲ್,ಬ್ಯಾಗ್ ಕಳ್ಳತನ; ಮೂವರ ಬಂಧನ](https://www.udayavani.com/wp-content/uploads/2024/06/GOA-A-150x81.jpg)
Goa Calangute Beach: ಮೊಬೈಲ್,ಬ್ಯಾಗ್ ಕಳ್ಳತನ; ಮೂವರ ಬಂಧನ
![Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್](https://www.udayavani.com/wp-content/uploads/2024/06/panaji-1-150x89.jpg)
Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್
![PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್- ಏನಿದು ವಿವಾದ?](https://www.udayavani.com/wp-content/uploads/2024/06/Pope-150x84.jpg)
PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್- ಏನಿದು ವಿವಾದ?
![Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/06/snake-1-150x84.jpg)
Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
![renukaacharya](https://www.udayavani.com/wp-content/uploads/2024/06/renukaacharya-1-150x100.jpg)
BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ
![Rabkavi Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ](https://www.udayavani.com/wp-content/uploads/2024/06/MODI-PM-1-150x75.jpg)
Rabkavi-Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ
![ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್](https://www.udayavani.com/wp-content/uploads/2024/06/ravindranath-150x83.jpg)
Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್
![Ekam web series produced by Rakshit is coming to the audience; Full details are here](https://www.udayavani.com/wp-content/uploads/2024/06/rakshit-150x83.jpg)
ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ
![ಗೋಕಾಕ ತಾಲೂಕಿನ ಸರಕಾರಿ ಶಾಲೆಗಳು ಹೈಟೆಕ್](https://www.udayavani.com/wp-content/uploads/2024/06/Belagavi-3-150x81.jpg)
ಗೋಕಾಕ ತಾಲೂಕಿನ ಸರಕಾರಿ ಶಾಲೆಗಳು ಹೈಟೆಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.