West Bengal ಕಾಂಗ್ರೆಸ್ ನ ಏಕೈಕ ಶಾಸಕ ಟಿಎಂಸಿ ಸೇರ್ಪಡೆ

ಉಪಚುನಾವಣೆಯಲ್ಲಿ ನನ್ನ ಗೆಲುವಿನಲ್ಲಿ ಕಾಂಗ್ರೆಸ್ ಪಾತ್ರವೇ ಇರಲಿಲ್ಲ..!

Team Udayavani, May 29, 2023, 6:29 PM IST

1-wqqewq

ಕೋಲ್ಕತಾ: ಪಶ್ಚಿಮ ಬಂಗಾಳದ ಏಕೈಕ ಕಾಂಗ್ರೆಸ್ ಶಾಸಕ ಬೇರೋನ್ ಬಿಸ್ವಾಸ್ ಅವರು ಸೋಮವಾರ ಆಡಳಿತರೂಢ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವನ್ನು ವಿರೋಧಿಸಬೇಕೇ ಅಥವಾ ಕೇಂದ್ರದಲ್ಲಿ ಬಿಜೆಪಿಯನ್ನು ವಿರೋಧಿಸಬೇಕೇ ಎಂಬುದನ್ನು ಕಾಂಗ್ರೆಸ್ ನಿರ್ಧರಿಸಬೇಕು ಎಂದು ಬ್ಯಾನರ್ಜಿ ಹೇಳಿದರು.

ಅಲ್ಪಸಂಖ್ಯಾತರ ಪ್ರಾಬಲ್ಯದ ಕ್ಷೇತ್ರ ಸಾಗರ್ದಿಘಿ ಉಪಚುನಾವಣೆಯಲ್ಲಿ ಗೆದ್ದ ಸುಮಾರು ಮೂರು ತಿಂಗಳ ನಂತರ ಬಿಸ್ವಾಸ್ ಪಶ್ಚಿಮ ಮೇದಿನಿಪುರ್ ಜಿಲ್ಲೆಯ ಘಟಾಲ್ ಪ್ರದೇಶದಲ್ಲಿ ತೃಣಮೂಲ ಪಾಳಯಕ್ಕೆ ಸೇರಿದರು. ನನ್ನ ಗೆಲುವಿನಲ್ಲಿ ಕಾಂಗ್ರೆಸ್ ನ ಯಾವುದೇ ಪಾತ್ರವಿಲ್ಲ” ಎಂದು ಹೇಳಿ ಪಕ್ಷಕ್ಕೆ ಶಾಕ್ ನೀಡಿದರು.

ಸಾಗರ್ದಿಘಿ ವಿಧಾನಸಭಾ ಭಾಗದಲ್ಲಿ ಕಾಂಗ್ರೆಸ್‌ನ ಸಂಘಟನೆ ಅಷ್ಟೊಂದು ಬಲಿಷ್ಠವಾಗಿದ್ದರೆ 2021ರಲ್ಲಿ ಆ ಸ್ಥಾನವನ್ನು ಪಕ್ಷ ಗೆಲ್ಲುತ್ತಿತ್ತು. ಆದರೆ ಅದು ಆಗಲಿಲ್ಲ. ನನ್ನ ಪರವಾದ ಮತದಾರರ ಒಲವಿನಿಂದಲೇ ನಾನು ಆ ಸ್ಥಾನವನ್ನು ಗೆದ್ದಿದ್ದೇನೆ. ಕೇಸರಿ ಪಾಳೆಯದ ವಿರುದ್ಧ ಹೋರಾಡಲು ಬಂಗಾಳದಲ್ಲಿ ಕಾಂಗ್ರೆಸ್ ವಿಮುಖವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

1-friday

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Congress ಜಗದೀಶ್‌ ಶೆಟ್ಟರ್‌ಗೆ ಆಪರೇಷನ್‌ ಹಸ್ತದ ಹೊಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Cable TV service ಎಂಎಸ್‌ಒಗಳಿಗೆ 10 ವರ್ಷ ಲೈಸನ್ಸ್‌: ಕೇಂದ್ರ ಸರಕಾರ

US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

UK ವಿಶ್ವದಲ್ಲೇ ಬಲಿಷ್ಠ ಲೇಸರ್‌ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

1-friday

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.