ಕೋವಿಡ್ ಉಲ್ಬಣವನ್ನು ನಿಭಾಯಿಸಲು ಕಾರ್ಯಪಡೆ ರಚಿಸಲಾಗಿದೆ : ದೀದಿ

Team Udayavani, Apr 19, 2021, 4:55 PM IST

Bengal govt has formed task force to tackle COVID-19 surge: Mamata

ಕೋಲ್ಕತ್ತಾ : ಕೋವಿಡ್ ಸೋಂಕು ಹರಡುತ್ತಿರುವ ಮೂಲವನ್ನು ಕಂಡು ಹಿಡಿಯಲು ರಾಜ್ಯ ಸರ್ಕಾರ “ಸಾಧ್ಯವಿರುವ ಎಲ್ಲ ಕ್ರಮಗಳನ್ನು” ತೆಗೆದುಕೊಳ್ಳುತ್ತಿರುವುದರಿಂದ ಕೋವಿಡ್-19 ಪರಿಸ್ಥಿತಿಯ ಬಗ್ಗೆ ಜನರು ಭಯಭೀತರಾಗಬಾರದು, ಕೋವಿಡ್ ಉಲ್ಬಣಗೊಂಡಿರುವ ಹಿನ್ನಲೆಯಲ್ಲಿ ಕೋವಿಡ್ ನಿಯಂತ್ರಣ ಮಾಡುವ ಸಲುವಾಗಿ ಕಾರ್ಯಪಡೆ ರಚಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪತ್ರಿಕಾ ಗೋಷ್ಟೀಯನ್ನು ಉದ್ದೇಶಿಸಿ ಮಾತನಾಡಿದ ಮಮತಾ, ಬಂಗಾಳದಲ್ಲಿ ರಾತ್ರಿ ಕರ್ಫ್ಯೂ ಪರಿಹಾರವಾಗದಿರಬಹುದು, ಇಲ್ಲಿ “ರಾಜಕೀಯ ಮಾಲಿನ್ಯ” ವನ್ನು ಮೊದಲು ಪರಿಶೀಲಿಸಬೇಕಾಗಿದೆ. ಆದಾಗ್ಯೂ, “ರಾಜಕೀಯ ಮಾಲಿನ್ಯ” ಎಂದು ಅವರು ನಿಖರವಾಗಿ ಉಲ್ಲೇಖಿಸುತ್ತಿರುವುದನ್ನುಮಮತಾ ವಿವರಿಸಲಿಲ್ಲ.

ಓದಿ : ಸಖತ್ತಾಗಿದೆ ಫ್ಯಾಶನ್ ಪ್ರಿಯೆ ನೋರಾ ಫೇತೆಹಿ ನ್ಯೂ ಲುಕ್

ರಾಜ್ಯದಲ್ಲಿ ಕೋವಿಡ್ ಸೊಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗೆ ಮುನ್ನೆಚ್ಚರಿಕಾ ಕ್ರಮಗಳ  ಕೈಗೊಳ್ಳುವಂತೆ ಸೂಚನೆ ನಿಡಲಾಗಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ ಸೌಲಭ್ಯಗಳನ್ನು ಒಳಗೊಂಡು ತುರ್ತು ಅಗತ್ಯತೆಗಳನ್ನು  ಸಿದ‍್ಧತೆ ಮಾಡಿಟ್ಟುಕೊಳ್ಳಿ ಎಂದು ತಿಳಿಸಲಾಗಿದೆ. ಜನರು ಈ ಕೋವಿಡ್ ಸೋಂಕಿಗೆ ಭಯಭೀತರಾಗಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಇನ್ನು, ರಾಜ್ಯದಾದ್ಯಂತ ಕೋವಿಡ್ ಸೋಂಕನ್ನು ನಿಯಂತ್ರಣ ಮಾಡುವುದಕ್ಕಾಗಿ ಎಲ್ಲಾ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಹೆಚ್ಚಿಸಿದ್ದೇವೆ. ಕೋವಿಡ್ ಕೇಂದ್ರಗಳನ್ನು ಹೆಚ್ಚಳ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಲಸಿಕೆಗಳ ಕೊರತೆ ಇರುವುದರಿಂದ ಹೆಚ್ಚುವರಿ ಕೋವಿಡ್ ಲಸಿಕೆಗಳನ್ನು ಪೂರೈಸುವಂತೆ ಕೇಂದ್ರ ಸರ್ಕಾರವನ್ನು ನಾವು

ಮನವಿ ಮಾಡಿಕೊಂಡಿದ್ದೇವೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಓದಿ : ವಿಧಾನಸೌಧದಲ್ಲಿ ಸಿಎಂ ಸಭೆ: ಕೋವಿಡ್ ಹೆಚ್ಚಳಕ್ಕೆ ಸರ್ಕಾರವೇ ಕಾರಣ ಎಂದ ವಿಪಕ್ಷ ನಾಯಕರು

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.