ಅಪಘಾತದಲ್ಲಿ ರೂಪದರ್ಶಿ ಸೋನಿಕಾ ಚೌಹಾಣ್ ಸಾವು
Team Udayavani, Apr 30, 2017, 10:55 AM IST
ಕೋಲ್ಕತಾ: ದಕ್ಷಿಣ ಕೋಲ್ಕತಾದಲ್ಲಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜನಪ್ರಿಯ ರೂಪದರ್ಶಿ, ಟಿವಿ ನಿರೂಪಕಿ ಮುಂಬೈ ಮೂಲದ ಸೋನಿಕಾ ಚೌಹಾಣ್ ಮೃತಪಟ್ಟಿದ್ದಾರೆ.
ಇವರೊಂದಿಗೆ ಪ್ರಯಾಣಿಸುತ್ತಿದ್ದ ನಟ ವಿಕ್ರಂ ಚಟರ್ಜಿ ಗಾಯಗೊಂಡಿದ್ದಾರೆ. ಪಕ್ಕದಲ್ಲಿ ಬರುತ್ತಿದ್ದ ಕಾರಿಗೆ ಜಾಗ ಮಾಡಿಕೊಡುವ ಪ್ರಯತ್ನದಲ್ಲಿ ಕಾರು ರಸ್ತೆ ಬದಿಯ ಕಲ್ಲಿಗೆ ಬಡಿದು ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಕ್ರಂ ಮತ್ತು ಚೌಹಾಣ್ ಇಬ್ಬರೂ ಮುಂದಿನ ಸೀಟಿನಲ್ಲಿ ಕುಳಿತಿದ್ದರು. ಸೋನಿಕಾ ಕಾರು ಚಾಲನೆ ಮಾಡುತ್ತಿದ್ದರು. ಸುದ್ದಿ ತಿಳಿದೊಡನೆ ಅನೇಕ ನಟ-ನಟಿಯರು ಆಸ್ಪತ್ರೆ ಬಳಿ ಜಮಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ
CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
MUST WATCH
ಹೊಸ ಸೇರ್ಪಡೆ
Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು
IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ
Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ
Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು
Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ