ಎಲ್ಲ ರಾಜ್ಯಗಳಲ್ಲಿನ ಮಾಲಿನ್ಯದ ವರದಿ ನೀಡಿ ಎಂದ ಸುಪ್ರೀಂ ಕೋರ್ಟ್

Team Udayavani, Nov 26, 2019, 5:49 AM IST

Supreme-Court-Of-India-3-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಎಲ್ಲ ರಾಜ್ಯಗಳಲ್ಲಿನ ವಾಯು ಹಾಗೂ ಕುಡಿಯುವ ನೀರಿನ ಗುಣಮಟ್ಟ, ಆ ರಾಜ್ಯಗಳಲ್ಲಿ ತ್ಯಾಜ್ಯ ವಿಲೇವಾರಿಗೆ ಅಳವಡಿಸಿಕೊಳ್ಳಲಾಗಿರುವ ಕ್ರಮಗಳ ಬಗ್ಗೆ ಸಮಗ್ರ ವರದಿ ನೀಡಬೇಕೆಂದು ಸುಪ್ರೀಂಕೋರ್ಟ್‌ ಸೋಮವಾರ ಕೇಂದ್ರ, ಎಲ್ಲ ರಾಜ್ಯ ಸರಕಾರಗಳಿಗೆ ಸೂಚಿಸಿದೆ.

ದಿಲ್ಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ ಹಿನ್ನೆಲೆಯಲ್ಲಿ ದೇಶದ ಇನ್ನಿತರ ರಾಜ್ಯಗಳಲ್ಲಿ ಇರಬಹುದಾದ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳಾದ ಅರುಣ್‌ ಮಿಶ್ರಾ, ದೀಪಕ್‌ ಗುಪ್ತಾ ಅವರುಳ್ಳ ಪೀಠ, ಎಲ್ಲ ರಾಜ್ಯಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿತು. ಜತೆಗೆ, ದಿಲ್ಲಿ-ಎನ್‌ಸಿಆರ್‌ ವ್ಯಾಪ್ತಿಯಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸ್ಮಾಗ್‌ ಟವರ್‌ ಸ್ಥಾಪಿಸುವ ಬಗ್ಗೆ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಕೇಂದ್ರಕ್ಕೆ ತಿಳಿಹೇಳಿತು.

‘ಒಂದೇ ಬಾರಿಗೆ ಕೊಂದುಬಿಡಿ’
ತನ್ನ ಕಟ್ಟುನಿಟ್ಟಿನ ಸೂಚನೆಯ ಹೊರತಾಗಿಯೂ ಪಂಜಾಬ್‌, ಹರಿಯಾಣಗಳಲ್ಲಿ ಕಳೆಗಳಿಗೆ ಬೆಂಕಿ ಇಡುವ ರೈತರ ಚಟುವಟಿಕೆಗಳನ್ನು ಸಂಪೂರ್ಣವಾಗಿ ತಡೆಗಟ್ಟುವಲ್ಲಿ ಅಲ್ಲಿನ ಸರಕಾರಗಳು ವಿಫ‌ಲವಾಗಿರುವುದಕ್ಕೆ ನ್ಯಾಯ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಮಾಲಿನ್ಯಕ್ಕೆ ಮೂಲ ಕಾರಣವಾದ ಕಳೆಗಳ ದಹನವನ್ನು ತಡೆಯಲು ನಿಮ್ಮಿಂದ (ಸರಕಾರಗಳು) ಸಾಧ್ಯವಾಗುತ್ತಿಲ್ಲ. ಈ ಮೂಲಕ ಜನರನ್ನು ಬಲ ವಂತವಾಗಿ ಗ್ಯಾಸ್‌ ಚೇಬರ್‌ ನಲ್ಲಿ ಜೀವಿಸುವಂತೆ ಮಾಡಿದ್ದೀರಿ. ಜನರನ್ನು ಹಾಗೆ ನಿಧಾನವಾಗಿ ಕೊಲ್ಲುವುದಕ್ಕಿಂತ, ಒಂದಿಷ್ಟು ಸ್ಫೋಟಕಗಳನ್ನು ತಂದು ಸ್ಫೋಟಿಸಿ ಜನರನ್ನು ಒಂದೇ ಬಾರಿಗೆ ಕೊಂದುಬಿಡಿ’ ಎಂದು ಸರಕಾರಗಳ ವಿರುದ್ಧ ನ್ಯಾಯ ಮೂರ್ತಿಗಳು ಹರಿಹಾಯ್ದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.