Beware! ನಕಲಿ ಬ್ಲೂವೇಲ್ apps ಬಂದಿದೆ, ಡೌನ್ ಲೋಡ್ ಮಾಡಿದ್ರೆ ಕಂಟಕ?


Team Udayavani, Sep 28, 2017, 12:00 PM IST

—-.jpg

ನವದೆಹಲಿ: ರಷ್ಯಾದಲ್ಲಿ ನೂರಮೂವತ್ತಕ್ಕೂ ಹೆಚ್ಚು ಬಾಲಕರನ್ನು ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ ಬ್ಲೂ ವೇಲ್ ಎಂಬ ಆತ್ಮಹತ್ಯೆ ಗೇಮ್ ಭಾರತಕ್ಕೂ ಕಾಲಿರಿಸಿ ಸುದ್ದಿ ಮಾಡಿರುವುದು ಎಲ್ಲರಿಗೂ ತಿಳಿದಿದೆ. ಏತನ್ಮಧ್ಯೆ ಡೆಡ್ಲಿ ಬ್ಲೂ ವೇಲ್ ಗೇಮ್ ಹುಚ್ಚಿಗೆ ಬೀಳದಿರುವಂತೆ ಮಾಡಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿವೆ. ಆದರೆ ಬ್ಲೂವೇಲ್ ಚಾಲೆಂಜ್ ಗೇಮ್ ಬಗ್ಗೆ ಇನ್ನಷ್ಟು ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ ಎಂದು ವರದಿಯೊಂದು ತಿಳಿಸಿದೆ.

ಸೈಬರ್ ತಂತ್ಜಜ್ಞರ ನಂಬಿಕೆಯ ಪ್ರಕಾರ. ಈಗಾಗಲೇ ಹಲವಾರು ರೀತಿಯ ನಕಲಿ ಬ್ಲೂವೇಲ್ ಗೇಮ್ ಆಪ್ ಗಳು ಹಾಗೂ ಮಾಲ್ ವೇರ್(ಮಾಲ್ ವೇರ್ ಎ೦ಬುದು Melecious Software (ದುರುದ್ದೇಶಪೂರಿತ ತ೦ತ್ರಾ೦ಶ) ಎ೦ಬುದರ ಸ೦ಕ್ಷಿಪ್ತ ರೂಪ) ಇಂಟರ್ನೆಟ್ ನಲ್ಲಿ ಲಭ್ಯವಾಗುತ್ತಿದೆ. ಒಂದು ವೇಳೆ ಕುತೂಹಲಕ್ಕಾದರು ನೀವು ಈ ಆಪ್ ಗಳನ್ನು ಡೌನ್ ಲೋಡ್ ಮಾಡಿದರೆ, ಅದರಿಂದಾಗಿ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಕಳ್ಳತನವಾಗಲಿದೆ ಎಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್‌ ಸಿಂಗ್‌

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್‌ ಸಿಂಗ್‌

ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರ ನೇಮಕ

ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರ ನೇಮಕ

ವಿಶ್ವಕಪ್‌: ನೇಮರ್‌ ಆಟ ಮುಗಿಯಿತೇ?

ವಿಶ್ವಕಪ್‌: ನೇಮರ್‌ ಆಟ ಮುಗಿಯಿತೇ?

ಫಿಫಾ ವಿಶ್ವಕಪ್‌: ನೆದರ್ಲೆಂಡ್ಸ್‌ ಕ್ವಾರ್ಟರ್‌ ಫೈನಲ್‌ಗೆ

ಫಿಫಾ ವಿಶ್ವಕಪ್‌: ನೆದರ್ಲೆಂಡ್ಸ್‌ ಕ್ವಾರ್ಟರ್‌ ಫೈನಲ್‌ಗೆ

ಬ್ರೆಝಿಲ್‌, ಸ್ವಿಜರ್ಲೆಂಡ್‌ಗೆ ನಾಕೌಟ್‌ ಅರ್ಹತೆ

ಬ್ರೆಝಿಲ್‌, ಸ್ವಿಜರ್ಲೆಂಡ್‌ಗೆ ನಾಕೌಟ್‌ ಅರ್ಹತೆ

ಫಿಫಾ ವಿಶ್ವಕಪ್‌: ಸೆರ್ಬಿಯದೆದುರು ಸ್ವಿಸ್‌ಗೆ ರೋಚಕ ಜಯ

ಫಿಫಾ ವಿಶ್ವಕಪ್‌: ಸೆರ್ಬಿಯದೆದುರು ಸ್ವಿಸ್‌ಗೆ ರೋಚಕ ಜಯ

police

ಪ್ರಿಯಾಂಕ್ ಖರ್ಗೆ ಪರಮಾಪ್ತ ರಾಜು ಕಪನೂರ್ ಬಂಧನ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏಕಬಳಕೆಯ ಪ್ಲಾಸ್ಟಿಕ್‌ನಿಂದ ಸ್ಟ್ರಾ, ಕಪ್‌ ಉತ್ಪಾದನೆಗೆ ಮಹಾ ಸರ್ಕಾರ ಅನುಮತಿ

ಏಕಬಳಕೆಯ ಪ್ಲಾಸ್ಟಿಕ್‌ನಿಂದ ಸ್ಟ್ರಾ, ಕಪ್‌ ಉತ್ಪಾದನೆಗೆ ಮಹಾ ಸರ್ಕಾರ ಅನುಮತಿ

ಬೆಂಗಳೂರಿನ ವಿದ್ಯಾ ಸೇರಿ 52 ಸಾಧಕರಿಗೆ ರಾಷ್ಟ್ರ ಪಶಸ್ತಿ ಪ್ರದಾನ

ಬೆಂಗಳೂರಿನ ವಿದ್ಯಾ ಸೇರಿ 52 ಸಾಧಕರಿಗೆ ರಾಷ್ಟ್ರ ಪಶಸ್ತಿ ಪ್ರದಾನ

1-sadasdas

ಡೆಬ್ರಿಗಢ್‌ ವನ್ಯಜೀವಿ ಅಭಯಾರಣ್ಯದಲ್ಲಿ ಕಾಣಿಸಿಕೊಂಡ ರಾಯಲ್ ಬೆಂಗಾಲ್ ಟೈಗರ್

ಎಮ್‌ಜೆಎಸಿ ಕಾಯ್ದೆ ರದ್ದು; ಸುಪ್ರೀಂ ಬಗ್ಗೆ ಉಪರಾಷ್ಟ್ರಪತಿ ಅಸಮಾಧಾನ

ಎಮ್‌ಜೆಎಸಿ ಕಾಯ್ದೆ ರದ್ದು; ಸುಪ್ರೀಂ ಬಗ್ಗೆ ಉಪರಾಷ್ಟ್ರಪತಿ ಅಸಮಾಧಾನ

1-dadasd

ಓಲ್ಡ್ ಗೋವಾ ಸಂತ ಫ್ರಾನ್ಸಿಸ್ ಜೇವಿಯರ್ ಚರ್ಚ್ ಫೆಸ್ಟ್: ಲಕ್ಷಾಂತರ ಭಕ್ತರು ಭಾಗಿ

MUST WATCH

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

ಹೊಸ ಸೇರ್ಪಡೆ

ಮೂಡುಬಿದಿರೆ ಪರಿಸರದಲ್ಲಿ ದಿಢೀರ್‌ ಮಳೆ

ಮೂಡುಬಿದಿರೆ ಪರಿಸರದಲ್ಲಿ ದಿಢೀರ್‌ ಮಳೆ

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್‌ ಸಿಂಗ್‌

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ: ಅರುಣ್‌ ಸಿಂಗ್‌

ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರ ನೇಮಕ

ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಇಬ್ಬರು ಅರ್ಚಕರ ನೇಮಕ

ವಿಶ್ವಕಪ್‌: ನೇಮರ್‌ ಆಟ ಮುಗಿಯಿತೇ?

ವಿಶ್ವಕಪ್‌: ನೇಮರ್‌ ಆಟ ಮುಗಿಯಿತೇ?

ಫಿಫಾ ವಿಶ್ವಕಪ್‌: ನೆದರ್ಲೆಂಡ್ಸ್‌ ಕ್ವಾರ್ಟರ್‌ ಫೈನಲ್‌ಗೆ

ಫಿಫಾ ವಿಶ್ವಕಪ್‌: ನೆದರ್ಲೆಂಡ್ಸ್‌ ಕ್ವಾರ್ಟರ್‌ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.