ದೇಶದಲ್ಲಿ ಓಡಲಿವೆ ಭಾರತ್‌ ಗೌರವ ರೈಲುಗಳು

Team Udayavani, Nov 24, 2021, 7:15 AM IST

ದೇಶದಲ್ಲಿ ಓಡಲಿವೆ ಭಾರತ್‌ ಗೌರವ ರೈಲುಗಳು

ಹೊಸದಿಲ್ಲಿ: ದೇಶದ ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿ­ಸುವ 190 “ಭಾರತ್‌ ಗೌರವ’ ರೈಲುಗಳನ್ನು ಓಡಿಸಲು ಸರಕಾರ ಮುಂದಾಗಿದೆ.

ಐಆರ್‌ಸಿಟಿಸಿ ಮತ್ತು ಖಾಸಗಿಯವರು ಜತೆಯಾಗಿ ಈ ರೈಲುಗಳನ್ನು ಓಡಿಸಲಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿ‌ನಿ ವೈಷ್ಣವ್‌ ತಿಳಿಸಿದ್ದಾರೆ.

ಮಂಗಳವಾರ ಹೊಸದಿಲ್ಲಿ­ಯಲ್ಲಿ ಮಾತನಾಡಿದ ಅವರು, ಇದೊಂದು ಥೀಮ್‌ ಆಧಾರಿತ ರೈಲು ಸಂಚಾರ ವ್ಯವಸ್ಥೆ. ಈ ಉದ್ದೇಶ­ಕ್ಕಾಗಿ 190 ರೈಲುಗಳು ಮತ್ತು 3,033 ಕೋಚ್‌ಗಳನ್ನು ಗುರುತಿಸಲಾಗಿದೆ.

ಪ್ರಯಾಣಿಕರ ರೈಲು, ಸರಕು ಸಾಗಣೆ ರೈಲು ಬಳಿಕ ಈಗ, ಪ್ರವಾಸೋದ್ಯಮಕ್ಕೆ ಉತ್ತೇ­ಜನ ನೀಡುವ ನಿಟ್ಟಿನಲ್ಲಿ ಹೊಸ ಮಾದರಿಯ ವ್ಯವಸ್ಥೆ ಜಾರಿ ಮಾಡಲಿದ್ದೇವೆ ಎಂದಿದ್ದಾರೆ. ಖಾಸಗಿ ಸಂಸ್ಥೆಗಳಿಗೆ ಈ ವ್ಯವಸ್ಥೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಮಂಗಳವಾರದಿಂದಲೇ ಅರ್ಜಿ ಆಹ್ವಾನಿಸಲು ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ:20 ವರ್ಷಗಳ ನಂತರ ಸಿಕ್ಕಿಬಿದ್ದ ಕೊಲೆಗಾರ

ಇಂಟೆಗ್ರಲ್‌ ಕೋಚ್‌ ಫ್ಯಾಕ್ಟರಿಯಲ್ಲಿ “ಭಾರತ್‌ ಗೌರವ್‌’ ಕೋಚ್‌ಗಳನ್ನು ಸಿದ್ಧಪಡಿಸಲು ಯೋಜನೆ ರೂಪಿಸಲಾಗಿದೆ. ಥೀಮ್‌ ಆಧಾರಿತ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ಹಿಂದೊಮ್ಮೆ ಸೂಚಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವೈಷ್ಣವ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.