
ಭಾರತ್ ಜೋಡೋ ಯಾತ್ರೆ; ಮೀನುಗಾರರೊಂದಿಗೆ ರಾಹುಲ್ ಸಂವಾದ
Team Udayavani, Sep 19, 2022, 10:32 PM IST

ಅಳಪ್ಪುಳ: ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯ 12ನೇ ದಿನವಾದ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ಅಳಪ್ಪುದ ವಡಕ್ಕಲ್ ಬೀಚ್ನಲ್ಲಿ ಬೆಸ್ತ ಸಮುದಾಯದ ಸಂಕಷ್ಟಗಳನ್ನು ಆಲಿಸಿದರು.
ಇಂಧನ ಬೆಲೆ ಏರಿಕೆ, ಸಬ್ಸಿಡಿ ಕಡಿತ, ಕ್ಷೀಣಿಸುತ್ತಿರುವ ಮೀನುಗಳ ಸಂಖ್ಯೆ, ಪಿಂಚಣಿ ಬಾರದಿರುವುದು, ಅಸಮರ್ಪಕ ಶೈಕ್ಷಣಿಕ ಅವಕಾಶಗಳು, ಪರಿಸರ ಹಾನಿ ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಮೀನುಗಾರರೊಂದಿಗೆ ರಾಹುಲ್ ಗಾಂಧಿ ಸೋಮವಾರ ಸಂವಾದ ನಡೆಸಿದರು.
ಅಳಪ್ಪುಳದಲ್ಲಿ ಆರಂಭವಾದ 12ನೇ ದಿನದ ಯಾತ್ರೆ ಕಲವೂರ್ನಲ್ಲಿ ಮುಕ್ತಾಯವಾಯಿತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಕಾನೂನು ಸಚಿವ, ಖ್ಯಾತ ವಕೀಲ ಶಾಂತಿ ಭೂಷಣ್ ಇನ್ನಿಲ್ಲ

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ಗೆ ದಾಖಲೆ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

ಪಿಎಂ ಕೇರ್ಸ್ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
