ಭೀಮ್‌ ಆ್ಯಪ್‌ ರೆಫ‌ರ್‌ ಮಾಡಿದ್ರೆ ಕ್ಯಾಷ್‌ಬ್ಯಾಕ್‌

Team Udayavani, Apr 15, 2017, 3:50 AM IST

14-PTII-3.jpg

ನವದೆಹಲಿ: ನೀವೂ ಭೀಮ್‌ ಆ್ಯಪ್‌ ಬಳಸುತ್ತಿದ್ದೀರಾ? ಇನ್ನು ನೀವು ಈ ಆ್ಯಪ್‌ ಅನ್ನು ಬಳಸುವಂತೆ ಇನ್ನೊಬ್ಬರಿಗೆ ಉತ್ತೇಜನ ನೀಡಿದರೆ(ರೆಫ‌ರ್‌ ಮಾಡಿದರೆ) ನಿಮಗೆ 10 ರೂ. ಕ್ಯಾಷ್‌ಬ್ಯಾಕ್‌ ಸಿಗಲಿದೆ. ಅಂದರೆ, 20 ಜನರಿಗೆ ನೀವಿದನ್ನು ಪರಿಚಯಿಸಿದರೆ 200 ರೂ. ಕ್ಯಾಷ್‌ಬ್ಯಾಕ್‌ ಪಡೆಯಲಿದ್ದೀರಿ.

ಡಿಜಿಟಲ್‌ ವ್ಯವಹಾರವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಈ ರೆಫ‌ರಲ್‌ ಬೋನಸ್‌ ಯೋಜನೆಯನ್ನು ಘೋಷಿಸಿದ್ದಾರೆ. ಅದರಂತೆ, ಭೀಮ್‌ ಆ್ಯಪ್‌ ಹೊಂದಿರುವ ಗ್ರಾಹಕರು ಮತ್ತು ಹೊಸದಾಗಿ ಅಳವಡಿಸಿಕೊಳ್ಳುವವರು ನಗದು ಬೋನಸ್‌ ಪಡೆಯಲಿದ್ದು, ಅದರ ಮೊತ್ತ ನೇರವಾಗಿ ಗ್ರಾಹಕರ ಖಾತೆಗಳಿಗೆ ವರ್ಗಾವಣೆ ಯಾಗಲಿದೆ. ಈ ಆ್ಯಪ್‌ ಬಳಸುವ ವ್ಯಾಪಾರಿಗಳೂ ಪ್ರತಿ ಯೊಂದು ವಹಿವಾಟಿಗೂ ಕ್ಯಾಷ್‌ಬ್ಯಾಕ್‌ ಪಡೆಯಲಿದ್ದಾರೆ. 

ಶುಕ್ರವಾರ ನಾಗ್ಪುರದಲ್ಲಿ ಅಂಬೇಡ್ಕರ್‌ರ 126ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಬಯೋಮೆಟ್ರಿಕ್‌ ಆಧರಿತ ಪಾವತಿ ವ್ಯವಸ್ಥೆಯಾದ ಭೀಮ್‌-ಆಧಾರ್‌ ಪಾವತಿ ಆ್ಯಪ್‌ಗೆ ಚಾಲನೆ ನೀಡಿದ ವೇಳೆ ಪ್ರಧಾನಿ ಮೋದಿ ಈ ವಿಚಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.