ಭೀಮ್ ಆರ್ಮಿ ಮುಖ್ಯಸ್ಥರಿಂದ ಹೊಸ ಪಕ್ಷ
Team Udayavani, Mar 16, 2020, 1:10 AM IST
ಹೊಸದಿಲ್ಲಿ: ಭೀಮ್ ಆರ್ಮಿ ಮುಖ್ಯಸ್ಥರಾದ ಚಂದ್ರಶೇಖರ್ ಆಜಾದ್, ‘ಆಜಾದ್ ಸಮಾಜ ಪಾರ್ಟಿ’ ಎಂಬ ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ. ರವಿವಾರ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
ಬಹುಜನ ಸಮಾಜವಾದಿ ಪಕ್ಷದ (ಬಿಎಸ್ಪಿ) ಸಂಸ್ಥಾಪಕ ಕಾನ್ಶಿರಾಂರವರ ಜನ್ಮದಿನದಂದೇ (ಮಾ. 15) ಪಕ್ಷವನ್ನು ಸ್ಥಾಪಿಸಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್