ಭೀಮಾ ಕೋರೆಗಾಂವ್ ಪ್ರಕರಣ : ಗೌತಮ್ ನವ್ಲಖಾ ಜಾಮೀನು ವಜಾಗೊಳಿಸಿದ ‘ಸುಪ್ರೀಂ’

Team Udayavani, May 12, 2021, 1:34 PM IST

Bhima Koregaon case: SC dismisses bail plea of Gautam Navlakha

ನವ ದೆಹಲಿ: ಮಹಾರಾಷ್ಟ್ರದ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಗೌತಮ್ ನವ್ಲಖಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು(ಬುಧವಾರ, ಮೇ 12 )  ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಯುಯು ಲಲಿತ್ ಹಾಗೂ ಕೆ. ಎಮ್. ಜೋಸೆಫ್ ಅವರಿದ್ದ ದ್ವೀ ಸದಸ್ಯ ನ್ಯಾಯಪೀಠವು ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ನವ್ಲಖಾ ಅವರ ಮೇಲ್ಮನವಿಯನ್ನು ವಜಾಗೊಳಿಸಿ  ಆದೇಶ ಹೊರಡಿಸಿದೆ.

ಇದನ್ನೂ ಓದಿ ; ಮಹಿಳಾಪರ ಬಜೆಟ್ ಎನ್ನುವುದು ಬಾಯಿಮಾತಿಗಷ್ಟೇ ಸೀಮಿತವೇ?: ಸಿದ್ದರಾಮಯ್ಯ

ಪ್ರಕರಣಕ್ಕೆ ಸಂಬಮಧಿಸಿದಂತೆ ನವ್ಲಖಾ ಸಲ್ಲಿಸಿದ್ದ ಜಾಮೀನು ಕೋರಿ ಅರ್ಜಿಯ ವಿಚಾರಣೆಗೆ ಮಾರ್ಚ್ 26 ಕ್ಕೆ ಮಾನ್ಯ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ಇನ್ನು, ಪ್ರಕರಣ ಸಂಬಂಧ ಮಾರ್ಚ್ 3 ರಂದು ಉನ್ನತ ನ್ಯಾಯಾಲಯವು ಎನ್ ಐ ಎ ಯಿಂದ ಪ್ರತಿಕ್ರಿಯೆ ಕೋರಿತ್ತು, ನಿಗದಿತ ಅವಧಿಯೊಳಗೆ ಚಾರ್ಜ್ ಶೀಟ್ ಸಲ್ಲಿಸಲಾಗಿಲ್ಲ ಎಂದು ಆರೋಪಿಸಿತ್ತು. ಅವರ ವಿರುದ್ಧ ಎಫ್‌ ಐ ಆರ್ ನನ್ನು 2020 ರ ಜನವರಿಯಲ್ಲಿ ಮರು ನೋಂದಾಯಿಸಲಾಯಿತು, ಮತ್ತು ನವ್ಲಖಾ ಕಳೆದ ವರ್ಷ ಏಪ್ರಿಲ್ 14 ರಂದು ಎನ್‌ ಐ ಎ ಮುಂದೆ ಶರಣಾಗಿದ್ದರು.

ಏಪ್ರಿಲ್ 25 ರವರೆಗೆ 11 ದಿನಗಳ  ಕಾಲ ಗೌತಮ್ ನವ್ಲಖಾ ಎನ್ ಐ ಎ ವಶದಲ್ಲಿದ್ದರು, ಮತ್ತು ಅಂದಿನಿಂದ ನವೀ ಮುಂಬಯಿಯ ತಾಲೋಜ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ ; ಪತಂಜಲಿ ನ್ಯಾಚುರಲ್ ಬಿಸ್ಕೇಟ್ಸ್ ಪ್ರೈವೆಟ್ ಲಿಮಿಟೆಡ್ ಉದ್ಯಮವ ರುಚಿ ಸೋಯ ತೆಕ್ಕೆಗೆ..!?

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.