ಭೋಜಶಾಲಾ: ಕೇಂದ್ರಕ್ಕೆ ನೋಟಿಸ್‌

Team Udayavani, May 13, 2022, 6:18 AM IST

ಭೋಜಶಾಲಾ: ಕೇಂದ್ರಕ್ಕೆ ನೋಟಿಸ್‌

ಭೋಪಾಲ್‌: ಮಧ್ಯಪ್ರದೇಶದ ಧರ್‌ ಜಿಲ್ಲೆಯ ಭೋಜಶಾಲಾದಲ್ಲಿ ಹಿಂದೂಗಳಿಗೆ ಪ್ರತಿನಿತ್ಯ ಪೂಜೆಗೆ ಅವಕಾಶ ಕೊಡಬೇಕು ಎಂದು ಸಲ್ಲಿಸಲಾಗಿರುವ ಅರ್ಜಿಯ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್‌ ಬುಧವಾರದಂದು ಭಾರತೀಯ ಪ್ರಾಚ್ಯವಸ್ತು ಸಂಶೋಧನ ಇಲಾಖೆ (ಎಎಸ್‌ಐ), ಕೇಂದ್ರ ಸರಕಾರ ಮತ್ತು ಮಧ್ಯಪ್ರದೇಶ ಸರಕಾರಕ್ಕೆ ನೋಟಿಸ್‌ ಕೊಟ್ಟಿದೆ.

11ನೇ ಶತಮಾನದ ಸ್ಮಾರಕ ವಾಗಿರುವ ಭೋಜ ಶಾಲಾ ವನ್ನು ಹಿಂದೂಗಳು “ವಾಗೆªàವಿಯ ದೇಗುಲ’ (ಸರಸ್ವತಿ ದೇಗುಲ) ಎಂದು ನಂಬಿದ್ದರೆ, ಮುಸ್ಲಿಮರು ಕಮಲ್‌ ಮೌಲಾ ಮಸೀದಿ ಯೆಂದು ನಂಬಿದ್ದಾರೆ. ಎಎಸ್‌ಐ ರಕ್ಷಣೆಯಲ್ಲಿರುವ ಈ ಸ್ಮಾರಕದಲ್ಲಿ ಪ್ರತೀ ಮಂಗ ಳ ವಾರ ಹಿಂದೂಗಳು ಪೂಜೆ ಸಲ್ಲಿಸಬಹುದು ಹಾಗೂ  ಶುಕ್ರವಾರ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಬಹುದೆಂದು ಎಎಸ್‌ಐ 2003 ಎ. 7ರಂದು ಸ್ಥಳೀಯರಿಗೆ ಸೂಚಿಸಿತ್ತು.

ಆದರೆ ಮೇ 2ರಂದು “ಹಿಂದೂ ಫ್ರಂಟ್‌ ಫಾರ್‌ ಜಸ್ಟೀಸ್‌’ ಸಂಘಟನೆ, ಈ ಆದೇಶದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿ ದಿನ ನಿತ್ಯದ ಪ್ರಾರ್ಥನೆಗೆ ಅವಕಾಶ ಕೊಡಬೇಕು ಹಾಗೂ ಇಲ್ಲಿಂದ ಲಂಡನ್‌ಗೆ ಕದ್ದೊಯ್ದು ಅಲ್ಲಿನ ವಸ್ತುಸಂಗ್ರಹಾಲಯದಲ್ಲಿ ಇರಿಸಲಾಗಿರುವ ಸರಸ್ವತಿ ಮೂರ್ತಿಯನ್ನು ವಾಪಸು ತರುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಬೇಕು’ ಎಂದು ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ, ರಾಜ್ಯ ಹಾಗೂ ಎಎಸ್‌ಐಗೆ ನೋಟಿಸ್‌ ಜಾರಿಯಾಗಿದೆ.

“ಭೋಜಶಾಲಾ ಹಿಂದೂಗಳಿಗೆ ಸೇರಿದ ದೇವಸ್ಥಾನ ವಾಗಿದ್ದು, ಅಲ್ಲಿ ಪ್ರತೀ ದಿನ ಪೂಜೆ ಸಲ್ಲಿಸಲು ಹಿಂದೂ ಗಳಿಗೆ ಮಾತ್ರವೇ ಮೂಲಭೂತ ಹಕ್ಕಿದೆ. ಮುಸ್ಲಿಂ ಸಮುದಾಯದವರಿಗೆ ಈ ಸ್ಥಳದಲ್ಲಿ ಧಾರ್ಮಿಕ ಕಾರ್ಯಾಚರಣೆ ನಡೆಸಲು ಯಾವುದೇ ಹಕ್ಕಿಲ್ಲ.  ಪಿಐಎಲ್‌ನಲ್ಲಿ ಸಂಘಟನೆ ತನ್ನ ವಾದ ಮಂಡಿಸಿದೆ.

ಮಥುರಾ ನ್ಯಾಯಾಲಯಕ್ಕೆ 4 ತಿಂಗಳ ಕಾಲಾವಕಾಶ :

ಲಕ್ನೋ: ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ಪ್ರಕರಣಕ್ಕೆ ಸಂಬಂಧ ಪಟ್ಟಂತ ಎಲ್ಲ ಅರ್ಜಿಗಳನ್ನು ಇತ್ಯರ್ಥ ಮಾಡಲು ಮಥುರಾ ನ್ಯಾಯಾಲಯಕ್ಕೆ ಅಲಹಾಬಾದ್‌ ಹೈಕೋರ್ಟ್‌ 4 ತಿಂಗಳುಗಳ ಕಾಲಾವಕಾಶ ಕೊಟ್ಟಿದೆ.

ಹಿಂದೂ ಸೇನಾ ಮುಖ್ಯಸ್ಥ ಮನೀಶ್‌ ಯಾದವ್‌ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿರುವ ಏಕಸದಸ್ಯ ನ್ಯಾಯಪೀಠವು ಈ ಸೂಚನೆ ಕೊಟ್ಟಿದೆ. ಶಾಹಿ ಈದ್ಗಾ ಮಸೀದಿಯು ಮಥುರಾದ ಕೃಷ್ಣ ಜನ್ಮಭೂಮಿ ಸ್ಥಳದಲ್ಲಿದೆ ಎನ್ನುವ ಬಗ್ಗೆ ವಿವಾದವಿದೆ. ಹಿಂದೂಗಳ ಪ್ರಕಾರ ಮೊಗಲ್‌ ಚಕ್ರವರ್ತಿ ಔರಂಗಜೇಬ್‌ ಕೃಷ್ಣನ ಜನ್ಮಭೂಮಿಯಲ್ಲಿ ಮಸೀದಿ ನಿರ್ಮಿಸಿದ. ಹಾಗಾಗಿ ಈ ಮಸೀದಿ ತೆರವು ಮಾಡಬೇಕೆಂದು ಹಲವು ಅರ್ಜಿಗಳು ಮಥುರಾ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿವೆ.

ಟಾಪ್ ನ್ಯೂಸ್

ವಿಶ್ವ ಪ್ಯಾರಾ ಶೂಟಿಂಗ್‌: ಚಿನ್ನದೊಂದಿಗೆ ಖಾತೆ ತೆರೆದ ರಾಹುಲ್‌ ಜಾಖಡ್‌

ವಿಶ್ವ ಪ್ಯಾರಾ ಶೂಟಿಂಗ್‌: ಚಿನ್ನದೊಂದಿಗೆ ಖಾತೆ ತೆರೆದ ರಾಹುಲ್‌ ಜಾಖಡ್‌

ಫುಟ್ ಬಾಲ್‌ ಫೆಡರೇಶನ್‌ ಅಧ್ಯಕ್ಷ ಹುದ್ದೆಗೆ ಭುಟಿಯ ನಾಮಪತ್ರ

ಫುಟ್ ಬಾಲ್‌ ಫೆಡರೇಶನ್‌ ಅಧ್ಯಕ್ಷ ಹುದ್ದೆಗೆ ಭುಟಿಯ ನಾಮಪತ್ರ

ಭಾರತ ಕ್ರಿಕೆಟ್‌ ಪ್ರವಾಸಕ್ಕೆ ನ್ಯೂಜಿಲ್ಯಾಂಡ್‌ “ಎ’ ತಂಡ ಪ್ರಕಟ

ಭಾರತ ಕ್ರಿಕೆಟ್‌ ಪ್ರವಾಸಕ್ಕೆ ನ್ಯೂಜಿಲ್ಯಾಂಡ್‌ “ಎ’ ತಂಡ ಪ್ರಕಟ

ಸಿನ್ಸಿನಾಟಿ ಓಪನ್‌ ಟೆನಿಸ್‌: ಮೆಡ್ವೆಡೇವ್‌ಗೆ ಶರಣಾದ ಶಪೊವಲೋವ್‌

ಸಿನ್ಸಿನಾಟಿ ಓಪನ್‌ ಟೆನಿಸ್‌: ಮೆಡ್ವೆಡೇವ್‌ಗೆ ಶರಣಾದ ಶಪೊವಲೋವ್‌

ಲಾರ್ಡ್ಸ್‌ ಟೆಸ್ಟ್‌: ದಕ್ಷಿಣ ಆಫ್ರಿಕಾದ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಗ್ಲೆಂಡ್‌

ಲಾರ್ಡ್ಸ್‌ ಟೆಸ್ಟ್‌: ದಕ್ಷಿಣ ಆಫ್ರಿಕಾದ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಗ್ಲೆಂಡ್‌

ಇಂಟರ್‌ನ್ಯಾಶನಲ್‌ ಲೀಗ್‌ ಟಿ20: ಶಾರ್ಜಾ ವಾರಿಯರ್ ತಂಡದಲ್ಲಿ ಸ್ಟಾರ್‌ ಆಟಗಾರರು

ಇಂಟರ್‌ನ್ಯಾಶನಲ್‌ ಲೀಗ್‌ ಟಿ20: ಶಾರ್ಜಾ ವಾರಿಯರ್ ತಂಡದಲ್ಲಿ ಸ್ಟಾರ್‌ ಆಟಗಾರರು

ಭಾರತೀಯ ಏಕದಿನ ತಂಡಕ್ಕೆ ಜೂಲನ್‌ ಗೋಸ್ವಾಮಿ ಪುನರಾಗಮನ

ಭಾರತೀಯ ಏಕದಿನ ತಂಡಕ್ಕೆ ಜೂಲನ್‌ ಗೋಸ್ವಾಮಿ ಪುನರಾಗಮನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರ ಗೃಹ ಕಾರ್ಯದರ್ಶಿ ಅಜಯ ಕುಮಾರ್‌ ಭಲ್ಲಾ ಅವರ ಸೇವೆ ವಿಸ್ತರಣೆ

ಕೇಂದ್ರ ಗೃಹ ಕಾರ್ಯದರ್ಶಿ ಅಜಯ ಕುಮಾರ್‌ ಭಲ್ಲಾ ಸೇವೆ ವಿಸ್ತರಣೆ

ಮಹಾತ್ಮಾ ಗಾಂಧಿ ಭಾವಚಿತ್ರಕ್ಕೆ ಹಾನಿ: ರಾಹುಲ್ ಗಾಂಧಿ ಕಚೇರಿ ಸಿಬ್ಬಂದಿ ಸೇರಿ ನಾಲ್ವರ ಬಂಧನ

ಮಹಾತ್ಮಾ ಗಾಂಧಿ ಭಾವಚಿತ್ರಕ್ಕೆ ಹಾನಿ: ರಾಹುಲ್ ಗಾಂಧಿ ಕಚೇರಿ ಸಿಬ್ಬಂದಿ ಸೇರಿ ನಾಲ್ವರ ಬಂಧನ

22-dahi-handi

ಮುಂಬಯಿ: ದಹಿ ಹಂಡಿ ಉತ್ಸವ ವೇಳೆ ಬಿದ್ದು 24 ಕ್ಕೂ ಹೆಚ್ಚು ಮಂದಿಗೆ ಗಾಯ

16laalu-prasad

ಬಿಹಾರ ಆಡಳಿತದಲ್ಲಿ ಲಾಲು ಹಸ್ತಕ್ಷೇಪ ಶುರು

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

ವಿಶ್ವ ಪ್ಯಾರಾ ಶೂಟಿಂಗ್‌: ಚಿನ್ನದೊಂದಿಗೆ ಖಾತೆ ತೆರೆದ ರಾಹುಲ್‌ ಜಾಖಡ್‌

ವಿಶ್ವ ಪ್ಯಾರಾ ಶೂಟಿಂಗ್‌: ಚಿನ್ನದೊಂದಿಗೆ ಖಾತೆ ತೆರೆದ ರಾಹುಲ್‌ ಜಾಖಡ್‌

ಫುಟ್ ಬಾಲ್‌ ಫೆಡರೇಶನ್‌ ಅಧ್ಯಕ್ಷ ಹುದ್ದೆಗೆ ಭುಟಿಯ ನಾಮಪತ್ರ

ಫುಟ್ ಬಾಲ್‌ ಫೆಡರೇಶನ್‌ ಅಧ್ಯಕ್ಷ ಹುದ್ದೆಗೆ ಭುಟಿಯ ನಾಮಪತ್ರ

ಭಾರತ ಕ್ರಿಕೆಟ್‌ ಪ್ರವಾಸಕ್ಕೆ ನ್ಯೂಜಿಲ್ಯಾಂಡ್‌ “ಎ’ ತಂಡ ಪ್ರಕಟ

ಭಾರತ ಕ್ರಿಕೆಟ್‌ ಪ್ರವಾಸಕ್ಕೆ ನ್ಯೂಜಿಲ್ಯಾಂಡ್‌ “ಎ’ ತಂಡ ಪ್ರಕಟ

ಸಿನ್ಸಿನಾಟಿ ಓಪನ್‌ ಟೆನಿಸ್‌: ಮೆಡ್ವೆಡೇವ್‌ಗೆ ಶರಣಾದ ಶಪೊವಲೋವ್‌

ಸಿನ್ಸಿನಾಟಿ ಓಪನ್‌ ಟೆನಿಸ್‌: ಮೆಡ್ವೆಡೇವ್‌ಗೆ ಶರಣಾದ ಶಪೊವಲೋವ್‌

ಲಾರ್ಡ್ಸ್‌ ಟೆಸ್ಟ್‌: ದಕ್ಷಿಣ ಆಫ್ರಿಕಾದ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಗ್ಲೆಂಡ್‌

ಲಾರ್ಡ್ಸ್‌ ಟೆಸ್ಟ್‌: ದಕ್ಷಿಣ ಆಫ್ರಿಕಾದ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಗ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.