ಮುಂದಿನ ಅವಧಿಗೂ ಭೂಪೇಂದ್ರ ಪಟೇಲ್ ಸಿಎಂ: ಗುಜರಾತ್ ಬಿಜೆಪಿ ಅಧ್ಯಕ್ಷರ ಹೇಳಿಕೆ
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ 2ನೇ ಸ್ಥಾನ
Team Udayavani, Oct 2, 2022, 8:39 PM IST
ಅಹಮದಾಬಾದ್: ಗುಜರಾತ್ನಲ್ಲಿ ಮುಂದಿನ ಅವಧಿಗೂ ಹಾಲಿ ಸಿಎಂ ಭೂಪೇಂದ್ರ ಪಟೇಲ್ ಅವರನ್ನೇ ಮುಂದುವರಿಸಲಾಗುವುದು ಎಂದು ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್.ಪಾಟೀಲ್ ಘೋಷಿಸಿದ್ದಾರೆ.
ವರ್ಷಾಂತ್ಯದಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ಈ ಹೇಳಿಕೆ ಬಂದಿದೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಮ್ ಆದ್ಮಿ ಪಕ್ಷ ಪ್ರಬಲ ಪೈಪೋಟಿ ನೀಡುವುದಿಲ್ಲ. ಎರಡನೇ ಸ್ಥಾನದಲ್ಲಿ ಕಾಂಗ್ರೆಸ್ ಇರಲಿದೆ,’ ಎಂದರು.
“ಭೂಪೇಂದ್ರ ಪಟೇಲ್ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಆಡಳಿತದಲ್ಲಿ ಗುಜರಾತ್ ಮತ್ತಷ್ಟು ಅಭಿವೃದ್ಧಿ ಕಂಡಿದೆ. ಹಾಗಾಗಿ ಅವರನ್ನೇ ಮುಂದಿನ ಅವಧಿಗೂ ಮುಖ್ಯಮಂತ್ರಿಯಾಗಿ ಮುಂದುವರಿಸಲಾಗುವುದು,’ ಎಂದು ಸಿ.ಆರ್.ಪಾಟೀಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ