ಬೈಡೆನ್ಗೆ ಬೂಸ್ಟರ್ ಡೋಸ್
Team Udayavani, Sep 29, 2021, 8:54 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡೆನ್ಗೆ ಫೈಜರ್ ಲಸಿಕೆಯ ಮೂರನೇ ಡೋಸ್ ಅನ್ನು ನೀಡಲಾಗಿದೆ. ಈ ಬಗ್ಗೆ ಶ್ವೇತಭವನದ ವಕ್ತಾರರು ಖಚಿತಪಡಿಸಿದ್ದಾರೆ.
ಕಪ್ಪು ಮಾಸ್ಕ್ ಧರಿಸಿದ್ದ ಬೈಡೆನ್ ಅವರಿಗೆ ಆರೋಗ್ಯ ಸಿಬ್ಬಂದಿ ಲಸಿಕೆ ನೀಡುವ ಫೋಟೋವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ. ಅಮೆರಿಕದಲ್ಲಿ ಸೋಂಕಿಗಾಗಿ ಮೂರನೇ ಡೋಸ್ ಯಾರೂ ಸ್ವೀಕರಿಸಬಾರದು ಎಂಬ ಸಂಶಯ ನಿವಾರಿಸುವ ನಿಟ್ಟಿನಲ್ಲಿ ಬೈಡೆನ್ ಈ ಕ್ರಮ ಕೈಗೊಂಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ಇತ್ತೀಚೆಗಷ್ಟೇ ಎರಡು ಸಮಿತಿಗಳು ಬೂಸ್ಟರ್ ಡೋಸ್ ಪಡೆದುಕೊಳ್ಳಲು ಶಿಫಾರಸು ಮಾಡಿದ್ದವು. ಯಾವಾಗ ಫೋನ್ ಮಾಡ್ತಾರೆಹೇಳಲು ಸಾಧ್ಯವಿಲ್ಲ: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಅಧ್ಯಕ್ಷ ಜೋ ಬೈಡೆನ್ ಯಾವಾಗ ಫೋನ್ ಮಾಡಲಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ.
ಹೀಗೆಂದು ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಸಾಕಿ ತಿಳಿಸಿದ್ದಾರೆ. ಸೋಮವಾರ ಮಾತನಾಡಿದ ಅವರು, “ಅಧ್ಯಕ್ಷರು ಪಾಕಿಸ್ತಾನ ಪ್ರಧಾನಿಗೆ ಯಾವಾಗ ಫೋನ್ ಮಾಡು ತ್ತಾರೋ ಗೊತ್ತಿಲ್ಲ. ಅವರು ಮಾತನಾಡಿಕೊಂಡರೆ ಮಾಧ್ಯಮದವರಿಗೆ ಮಾಹಿತಿ ನೀಡುತ್ತೇವೆ’ ಎಂದರು. ಕೆಲ ದಿನಗಳ ಹಿಂದೆ ಪಾಕ್ ಪಿಎಂ ಇಮ್ರಾನ್ ಖಾನ್ ಅಮೆರಿಕ ಅಧ್ಯಕ್ಷರು ತಮ್ಮ ಜತೆಗೆ ಮಾತನಾಡಿಯೇ ಇಲ್ಲವೆಂದು ಹೇಳಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ