ಇನ್ಮುಂದೆ ಅಂಚೆ ಕಚೇರಿಯಲ್ಲೂ ಮಾಡಿಸಬಹುದು ಆಧಾರ್ ಕಾರ್ಡ್ ..!

ಉತ್ತರ ಪ್ರದೇಶವು ಈ ಪ್ರಕ್ರಿಯೆಯನ್ನು ಪ್ರಾರಂಭಿಸಿದ ಮೊದಲ ರಾಜ್ಯ

Team Udayavani, Feb 7, 2021, 10:20 AM IST

Big Aadhar Card Update! Now the document can be made in Post Office too

ನವ ದೆಹಲಿ : ಮೀಸಲಾದ ಕೇಂದ್ರಗಳಲ್ಲಿ ಮಾತ್ರ ತಯಾರಿಸಲಾಗುತ್ತಿದ್ದ ಅಥವಾ ತಿದ್ದುಪಡಿ ಮಾಡಲಾಗುತ್ತಿದ್ದ ಅತ್ಯಂತ ಅಗತ್ಯವಾದ ದಾಖಲೆಗಳಲ್ಲಿ ಒಂದಾದ ಆಧಾರ್ ಕಾರ್ಡ್ ನ್ನು ಈಗ ಅಂಚೆ ಕಚೇರಿಯಲ್ಲಿಯೂ ಮಾಡಿಸಬಹುದಾಗಿದೆ. ಪ್ರಕ್ರಿಯೆಯನ್ನು ಸರಾಗಗೊಳಿಸುವ ಸಲುವಾಗಿ ಈ ರೀತಿಯ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಓದಿ : ಪತ್ನಿ ವಿದ್ಯಾವಂತಳು ಎಂಬ ಕಾರಣಕ್ಕೆ ಆಕೆಗೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್‌

ಯುಪಿ ಯ ಸಹರಾನ್ಪುರ್ ಜಿಲ್ಲೆಯ ಅಂಚೆ ಕಚೇರಿಯಲ್ಲಿ ಯಾವುದೇ ಬದಲಾವಣೆಗಳು ಅಥವಾ ಆಧಾರ್ ಕಾರ್ಡ್ ತಯಾರಿಕೆ ಪ್ರಾರಂಭವಾಗಿದೆ. ಆ ಮೂಲಕ ಉತ್ತರ ಪ್ರದೇಶವು ಈ ಪ್ರಕ್ರಿಯೆಯನ್ನು ಪ್ರಾರಂಭಿಸಿದ ಮೊದಲ ರಾಜ್ಯವಾಗಿದೆ. ಅಂಚೆ ಇಲಾಖೆಯಿಂದ ವಿಶೇಷ ಡ್ರೈವ್ ಮೂಲಕ ಆಧಾರ್ ಕಾರ್ಡ್‌ ಗಳನ್ನು ಮಾಡಲಾಗುವುದು ಮತ್ತು ಪ್ರತಿ ಶನಿವಾರ ಈ ಕುರಿತಾಗಿ ವಿಶೇಷ ಅಭಿಯಾನವನ್ನು ನಡೆಸಲಾಗುತ್ತದೆ. ಇದರ ಜೊತೆಗೆ ಸರ್ಕಾರದ ಯೋಜನೆಗಳ ಬಗ್ಗೆಯೂ ಜನರಿಗೆ ತಿಳಿಸಲಾಗುವುದು.

ಸಹರಾನ್‌ ಪುರ ಜಿಲ್ಲೆಯಲ್ಲಿ 23 ಕೇಂದ್ರಗಳನ್ನು ನಿರ್ಮಿಸಲಾಗಿದೆ ಆಧಾರ್‌ ನಲ್ಲಿ ಬದಲಾವಣೆಗಳನ್ನು ಮಾಡುವಲ್ಲಿ ಅಂಚೆ ಕಚೇರಿಗಳು ಸಹ ಸಕ್ರಿಯ ಪಾತ್ರವಹಿಸುತ್ತವೆ. ಅಲ್ಲದೆ, ಹತ್ತಿರದಲ್ಲಿ ಯಾವುದೇ ಪೋಸ್ಟ್ ಆಫೀಸ್ ಇಲ್ಲದಿದ್ದರೆ, ಒಬ್ಬರು ಆಧಾರ್ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ಆನ್‌ ಲೈನ್‌ನಲ್ಲಿ  ಆಧಾರ್ ಕಾರ್ಡ್ ನಲ್ಲಿರುವ ತಪ್ಪುಗಳನ್ನು ಸರಿಪಡಿಸಲಾಗುತ್ತದೆ. ಆಧಾರ್ ಕಾರ್ಡ್ ಮಾಡುವಾಗ, ಅನೇಕ ಸಂದರ್ಭಗಳಲ್ಲಿ ನೀವು ತಪ್ಪುಗಳನ್ನು ಪದೇ ಪದೇ ಸರಿಪಡಿಸಲು ಸಾಧ್ಯವಿಲ್ಲ.

ಓದಿ : “ಭಾರತರತ್ನ ಅಭಿಯಾನ’ ನಿಲ್ಲಿಸಲು ಟಾಟಾ ಮನವಿ

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.