ಬಿಹಾರ ಕೃಷಿ ಸಚಿವ ಸುಧಾಕರ್ ಸಿಂಗ್ ರಾಜೀನಾಮೆ
Team Udayavani, Oct 2, 2022, 8:00 PM IST
ಪಾಟ್ನಾ: ಇತ್ತೀಚೆಗೆ ತಮ್ಮ ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದ ಬಿಹಾರದ ಕೃಷಿ ಸಚಿವ ಸುಧಾಕರ್ ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ವಿಚಾರವನ್ನು ಸುಧಾಕರ್ ಅವರ ತಂದೆ ಹಾಗೂ ಬಿಹಾರ ರಾಷ್ಟ್ರೀಯ ಜನತಾದಳದ ಮುಖ್ಯಸ್ಥರಾಗಿರುವ ಜಗ್ಧಾನಂದ ಸಿಂಗ್ ತಿಳಿಸಿದ್ದಾರೆ.
“ಬಿಹಾರ ಸರ್ಕಾರದ “ಕೃಷಿ ರೋಡ್ ಮ್ಯಾಪ್ 2022 ಸರಿಯಿಲ್ಲ. ಇದನ್ನು ನಾನು ಜಾರಿಗೆ ತರಲಾಗುವುದಿಲ್ಲ. ಬೇಕಿದ್ದರೆ ಸರ್ಕಾರ ಇದಕ್ಕೆಂದೇ ಹೊಸ ಇಲಾಖೆಯನ್ನು ಮಾಡಿಕೊಳ್ಳಲಿ’ ಎಂದು ಸುಧಾಕರ್ ಇತ್ತೀಚೆಗೆ ಹೇಳಿದ್ದರು.
ಇಲಾಖೆಯಲ್ಲಿ ಭ್ರಷ್ಟಾಚಾರ ಆಗುತ್ತಿದ್ದು, ಹಾದಿ ತಪ್ಪುತ್ತಿದೆ ಎಂದೂ ಅವರು ಹೇಳಿ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ