ಬಿಹಾರದಲ್ಲಿ ಎನ್.ಆರ್.ಸಿ. ಇಲ್ಲ ಎನ್.ಪಿ.ಆರ್. ಮಾತ್ರ: ವಿಧಾನ ಸಭೆ ನಿರ್ಣಯ

Team Udayavani, Feb 25, 2020, 6:56 PM IST

Nitish-Kumar-02-730

ಪಟ್ನಾ: ಎನ್.ಡಿ.ಎ. ಅಧಿಕಾರದಲ್ಲಿರುವ ಬಿಹಾರದಲ್ಲಿ ನಾಗರಿಕರ ರಾಷ್ಟ್ರೀಯ ನೋಂದಣಿಯನ್ನು (NRC) ಜಾರಿಗೊಳಿಸದೇ ಇರುವ ನಿರ್ಣಯವನ್ನು ಅಲ್ಲಿನ ವಿಧಾನ ಸಭೆಯಲ್ಲಿ ಇಂದು ಅಂಗೀಕರಿಸಲಾಗಿದೆ. ಮತ್ತು ಮುಂದಿನ ಎಪ್ರಿಲ್ ತಿಂಗಳಿನಿಂದ ದೇಶವ್ಯಾಪಿ ಪ್ರಾರಂಭಗೊಳ್ಳುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ (NPR) ಷರತ್ತುಬದ್ಧ ಅನುಮತಿ ನೀಡಲು ನಿರ್ಧರಿಸಲಾಗಿದೆ.

ಈ ಮೂಲಕ ಎನ್.ಸಿ.ಆರ್. ಅನ್ನು ತನ್ನ ರಾಜ್ಯದಲ್ಲಿ ಜಾರಿಗಳಿಸಲು ನಿರಾಕರಿಸಿದ ಮೊದಲ ಎನ್.ಡಿ.ಎ. ಸರಕಾರವಾಗಿ ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು), ಬಿಜೆಪಿ ಸಮ್ಮಿಶ್ರ ಸರಕಾರ ಗುರುತಿಸಿಕೊಂಡಂತಾಗಿದೆ. ಈಗಾಗಲೇ ಪಶ್ಚಿಮ ಬಂಗಾಲ, ಕೇರಳ, ರಾಜಸ್ಥಾನ ಹಾಗೂ ಮಹಾರಾಷ್ಟ್ರ ರಾಜ್ಯಗಳು ಕೇಂದ್ರ ಸರಕಾರದ ಪ್ರಸ್ತಾವಿತ ಎನ್.ಆರ್.ಸಿ. ಜಾರಿಯನ್ನು ವಿರೋಧಿಸಿ ನಿರ್ಣಯಗಳನ್ನು ಅಂಗೀಕರಿಸಿವೆ.

ಎನ್.ಪಿ.ಆರ್. ಪ್ರಶ್ನಾವಳಿಗೆ ಕೇಂದ್ರ ಗೃಹ ಸಚಿವಾಲಯವು ಹೊಸದಾಗಿ ಸೇರ್ಪಡೆಗೊಳಿಸಿರುವ ವಿವಾದಾತ್ಮಕ ಪ್ರಶ್ನೆಗಳನ್ನು ಕೈಬಿಡುವ ಷರತ್ತಿನ ಆಧಾರದಲ್ಲಿ ರಾಜ್ಯದಲ್ಲಿ ಎನ್.ಪಿ.ಆರ್. ಜಾರಿಗೊಳಿಸಲು ಬಿಹಾರ ವಿಧಾನಸಭೆ ನಿರ್ಧರಿಸಿದೆ.

ಜನರು ತಮ್ಮ ಹೆತ್ತವರ ಜನ್ಮ ಸ್ಥಳ ಕುರಿತಾಗಿ ಮಾಹಿತಿ ನೀಡುವಂತಹ ಪ್ರಶ್ನೆಗಳನ್ನು ಮಾಹಿತಿ ಸಂಗ್ರಹದಾರರು ಎನ್.ಪಿ.ಆರ್. ಸಂದರ್ಭದಲ್ಲಿ ಕೇಳುವಂತಿಲ್ಲ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಧಾನ ಸಭೆಯಲ್ಲಿ ಮಾತನಾಡುತ್ತಾ ತಿಳಿಸಿದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.