ಆ. 16 : ಬಿಹಾರದ ನೂತನ ಸಿಎಂ ನಿತೀಶ್ ಕುಮಾರ್ರ ಸಚಿವ ಸಂಪುಟ ರಚನೆ?
Team Udayavani, Aug 14, 2022, 6:40 AM IST
ಪಟ್ನಾ: ಬಿಹಾರದ ನೂತನ ಸಿಎಂ ನಿತೀಶ್ ಕುಮಾರ್ರ ಸರಕಾರದ ಸಚಿವ ಸಂಪುಟ ರಚನೆ ಆ. 16ರಂದು ನಡೆಯುವ ಸಂಭವವಿದೆ.
ಜನತಾದಳ (ಯು) ವಿನ ಪ್ರಮುಖ ಮುಖಂಡರೊಬ್ಬರು ಆಂಗ್ಲ ಮಾಧ್ಯಮ ವೊಂದಕ್ಕೆ ತಿಳಿಸಿರುವಂತೆ, ಮೈತ್ರಿ ಪಕ್ಷಗಳ ಜತೆಗೂ ಚರ್ಚಿಸಿ ನಿತೀಶ್ ಈ ನಿರ್ಧಾರಕ್ಕೆ ಬಂದಿದ್ದಾರೆ.
ಮಂಗಳವಾರ ಸಚಿವ ಸಂಪುಟ ರಚನೆಯಾಗಲಿದೆ ಎಂದು ತಿಳಿಸಿದ್ದಾರೆ.
ಬಿಜೆಪಿಯಿಂದ ಮೈತ್ರಿ ಕಡಿದುಕೊಳ್ಳುವ ಮೂಲಕ ಎನ್ಡಿಎ ಮೈತ್ರಿಕೂಟದಿಂದ ಹೊರಬಂದು ಆರ್ಜೆಡಿ ಜತೆಗೆ ಕೈ ಜೋಡಿಸಿ ಹೊಸ ಸರಕಾರ ಇತ್ತೀಚೆಗಷ್ಟೇ ನಿತೀಶ್ ರಚಿಸಿದ್ದರು. ನಿತೀಶ್ರೊಂದಿಗೆ ಆರ್ಜೆಡಿಯ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್