ಬಿಜೆಪಿ ಜೊತೆಗೆ ಮೈತ್ರಿಗಿಂತ ಸಾಯುವುದು ಲೇಸು: ನಿತೀಶ್ ಕುಮಾರ್
Team Udayavani, Jan 30, 2023, 9:55 PM IST
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಜತೆಗೆ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದಿದ್ದ ಬಿಜೆಪಿಗೆ, ಸಿಎಂ ನಿತೀಶ್ ಕುಮಾರ್ ಸೋಮವಾರ ತಿರುಗೇಟು ನೀಡಿದ್ದಾರೆ.
ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳುವುದಕ್ಕಿಂತ ಸಾಯುವುದೇ ಉತ್ತಮವೆಂದು ಹೇಳಿದ್ದಾರೆ. ಕಳೆದ ಬಾರಿ ಬಿಜೆಪಿ ಜತೆಗಿನ ಮೈತ್ರಿ ತೊರೆದು, ಆರ್‌ಜೆಡಿ ಹಾಗೂ ಕಾಂಗ್ರೆಸ್ ಜತೆಗೆ ಕೈ ಜೋಡಿಸುವ ಮೂಲಕ ನಿತೀಶ್ ಬಿಜೆಪಿಗೆ ದ್ರೋಹವೆಸಗಿದ್ದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಂಥ ಮೋಸದ ಜಾಲಕ್ಕೆ ಸಿಲುಕುವುದಿಲ್ಲ ಎಂದು ಬಿಜೆಪಿ ಘಟಕದ ಮುಖ್ಯಸ್ಥ ಸಂಜಯ್ ಜೈಸ್ವಾಲ್ ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ನಿತೀಶ್, ನನ್ನ ಬೆಂಬಲಿಗರ ಮತವನ್ನು ಪಡೆಯಲು ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು ಅಷ್ಟೇ. ನಾನು ಸಾಯುತ್ತೇನೆ ಹೊರತು, ಮತ್ತೆ ಆ ಪಕ್ಷದ ಜತೆಗೆ ಕೈ ಜೋಡಿಸುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…
ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು
ಏರ್ ಇಂಡಿಯಾ ಮತ್ತು ನೇಪಾಳ ಏರ್‌ಲೈನ್ಸ್ ವಿಮಾನಗಳು ಢಿಕ್ಕಿ ಹೊಡೆಯುತ್ತಿವು!!
ಕೊಚ್ಚಿನ್ ನಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ
‘ಅನರ್ಹ ಸಂಸದ’ ಎಂದು ಟ್ವಿಟರ್ ನಲ್ಲಿ ಹಾಕಿಕೊಂಡ ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
ಬಂಧಿಸಿರುವ ಮಹಾರಾಷ್ಟ್ರದ ಹಸುಕರುಗಳ ಬಿಡುಗಡೆ ಮಾಡಲು ಮನವಿ
ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…
ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ
ಗೋವಾ ಸಮುದ್ರ ತೀರದಲ್ಲಿ ಮದುವೆಯಾಗುವ ಕನಸು ಕಾಣುತ್ತಿದ್ದವರಿಗೆ ಇನ್ನು ಹೆಚ್ಚು ಖರ್ಚು