ಬಿಹಾರದ ಸಿಎಂ ನಿತೀಶ್ಗೆ ಕೋವಿಡ್ ಸೋಂಕು ದೃಢ
Team Udayavani, Jul 26, 2022, 10:26 PM IST
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಮಂಗಳವಾರ ಕೊರೊನಾ ಸೋಂಕು ದೃಢವಾಗಿದೆ.
ಕಳೆದ ಮೂರು-ನಾಲ್ಕು ದಿನಗಳಿಂದ ಅವರಿಗೆ ಜ್ವರವಿದ್ದು, ಮನೆಯಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಒಂದು ವಾರದಿಂದ ತಮ್ಮ ಸಂಪರ್ಕಕ್ಕೆ ಬಂದವರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವುದಕ್ಕೆ ಅವರು ಮನವಿ ಮಾಡಿದ್ದಾರೆ.
ಸೋಮವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ನಿತೀಶ್ ಅವರು ಭಾಗವಹಿಸಿರಲಿಲ್ಲ. ನಿತೀಶ್ ಅವರಿಗೆ ಇದೇ ವರ್ಷ ಜನವರಿಯಲ್ಲಿ ಕೊರೊನಾ ಸೋಂಕು ದೃಢವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ