ನೆರೆಯಿಂದ ತತ್ತರಿಸಿದ ಬಿಹಾರ : 514 ಬಲಿ 

Team Udayavani, Aug 29, 2017, 12:04 PM IST

ಪಟ್ನಾ : ಬಿಹಾರದ 19 ಜಿಲ್ಲೆಗಳಲ್ಲಿ ಭೀಕರ ನೆರೆ ಪರಿಸ್ಥಿತಿ ಮುಂದುವರಿದಿದ್ದು, ಮಂಗಳವಾರದವರೆಗೆ  ನೆರೆಗೆ ಬಲಿಯಾದವರ ಸಂಖ್ಯೆ 514 ಕ್ಕೆ ಏರಿಕೆಯಾಗಿದೆ. 1.71ಕೋಟಿ ಜನರು ನೆರೆಯಿಂದ ಸಂಕಷ್ಟಕ್ಕೀಡಾಗಿದ್ದಾರೆ. 

ಕಳೆದ 2 ವಾರಗಳಲ್ಲಿ 8 ಲಕ್ಷಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸೇನೆ , ಎನ್‌ಡಿಆರ್‌ಎಫ್ ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳದ ಸಾವಿರಾರು ಸಿಬಂದಿಗಳು ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. 

ಲಕ್ಷಾಂತರ ಹೆಕ್ಟೇರ್‌ ಬೆಳೆ ನಾಶವಾಗಿದ್ದು, ಸಾವಿರಾರು ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಸದ್ಯ ನದಿಗಳಲ್ಲಿ ನೀರಿನ ಹರಿವಿನ ಪ್ರಮಾಣ ಇಳಿಕೆಯಾಗುತ್ತಿದ್ದು ಸ್ವಲ್ಮ ಮಟ್ಟಿಗೆ ಚೇತರಿಸಿಕೊಳ್ಳಲು ಸಾಧ್ಯಾವಾಗಿದೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ