17 ವರ್ಷದ ತರುಣಿಯ ಮೇಲೆ ಚಲಿಸುತ್ತಿರುವ ಬಸ್ ನಲ್ಲೇ ಗ್ಯಾಂಗ್ ರೇಪ್
ಪೊಲೀಸರಿಂದ ನಾಲ್ವರು ಕಾಮುಕರ ಬಂಧನ
Team Udayavani, Jun 8, 2022, 4:36 PM IST
ಪಾಟ್ನಾ : ಬಿಹಾರದಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಮಂಗಳವಾರ ಘಟನೆ ನಡೆಡಿದ್ದು, ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
“ಬಾಲಕಿಯು ಪಶ್ಚಿಮ ಚಂಪಾರಣ್ನ ಬೆಟ್ಟಿಯಾ ಎಂಬಲ್ಲಿಗೆ ತೆರಳಲು ಬಸ್ಗಾಗಿ ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹಾರಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಳು. ಬಸ್ ಚಾಲಕನು ಬೆಟ್ಟಿಯಾಗೆ ಹೋಗುವುದಾಗಿ ಹೇಳಿದ್ದು, ಅವಳು ಬಸ್ ಹತ್ತಿದ ಮೇಲೆ ಮತ್ತು ಬಾರಿಸುವ ಔಷಧಿ ಕುಡಿಸಿ ಕೃತ್ಯ ಎಸಗಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಬೆಟ್ಟಿಯಾ-ಸದರ್ ) ಮುಕುಲ್ ಪಾಂಡೆ ಹೇಳಿದರು.
ಘಟನೆ ನಡೆದ ಬಳಿಕ ತರುಣಿಯನ್ನು ಬಸ್ ನೊಳಗೆ ಲಾಕ್ ಮಾಡಿ ಕಾಮುಕರು ಪರಾರಿಯಾಗಿದ್ದರು. ಆಕೆಗೆ ಪ್ರಜ್ಞೆ ಬಂದು ಕೂಗಿಕೊಂಡಾಗ ಸ್ಥಳೀಯರು ಬಾಗಿಲು ತೆರೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೃತ್ಯದಲ್ಲಿ ಭಾಗಿಯಾಗಿದ್ದ ಬಸ್ ಚಾಲಕ, ಕಂಡಕ್ಟರ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ