ಬರೋಬ್ಬರಿ 5 ಬಾರಿ ಕೋವಿಡ್ ಲಸಿಕೆ ಪಡೆದ ವೈದ್ಯೆ!
Team Udayavani, Jan 18, 2022, 8:30 PM IST
ಪಾಟ್ನಾ: ಕೊರೊನಾದ ಎರಡು ಡೋಸ್ ಲಸಿಕೆ ಪಡೆಯವುದಕ್ಕೇ ಕೆಲವರು ಹಿಂದೇಟು ಹಾಕುತ್ತಾರೆ. ಆದರೆ, ಬಿಹಾರದ ಪಾಟ್ನಾದ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ವಿಭಾ ಕುಮಾರಿ ಸಿಂಗ್ ಎಂಬ ವೈದ್ಯೆಯೊಬ್ಬರು, ಬರೋಬ್ಬರಿ 5 ಬಾರಿ ಕೊರೊನಾ ಲಸಿಕೆ ಪಡೆದಿದ್ದಾರಂತೆ!
ಕಳೆದ ವರ್ಷ ಜನವರಿಯಿಂದ ಜೂನ್‌ವರೆಗಿನ ಅವಧಿಯಲ್ಲಿ ನಾಲ್ಕು ಬಾರಿ ಲಸಿಕೆ ಪಡೆದಿರುವುದಾಗಿ ಸರ್ಕಾರಿ ದಾಖಲೆಗಳಲ್ಲಿ ಉಲ್ಲೇಖವಾಗಿದೆ.
ಆದರೆ, ಇದನ್ನು ವೈದ್ಯೆ ನಿರಾಕರಿಸಿದ್ದಾರೆ. ಸರ್ಕಾರ ನಿಯಮಗಳ ಪ್ರಕಾರ, ತಾವು ಮೂರು ಬಾರಿ ಲಸಿಕೆ ಪಡೆದಿದ್ದು, ಅವರ ಪ್ಯಾನ್ ಕಾರ್ಡ್ ಹಾಗೂ ಇನ್ನಿತರ ಖಾಸಗಿ ದಾಖಲೆಗಳನ್ನು ಯಾರೋ ದುರುಪಯೋಗ ಪಡಿಸಿಕೊಂಡು ಎರಡು ಬಾರಿ ಲಸಿಕೆ ಪಡೆದಿದ್ದಾರೆ ಎಂದು ಹೇಳಿದ್ದಾರೆ. ಬಿಹಾರ ಸರ್ಕಾರ ತನಿಖೆಗೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋವಾದಲ್ಲಿ ಕ್ರೈಸ್ತ ಪಾದ್ರಿ ಬಂಧನ : ಮತಾಂತರ ಸಹಿಸುವುದಿಲ್ಲ ಎಂದ ಸಿಎಂ ಸಾವಂತ್
ರಾಜ್ಯಗಳ ಅಭಿವೃದ್ಧಿಯಾಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ: ಉಪರಾಷ್ಟ್ರಪತಿ ನಾಯ್ಡು
ಆನ್ಲೈನ್ನಲ್ಲಿ ಪ್ರೀತಿ, ಮದುವೆ : 12 ಲಕ್ಷ ರೂ ವಂಚಿಸಿದ ಮೂರು ಮಕ್ಕಳ ತಾಯಿ
ಮಿಜೋರಾಂ: ವಿದೇಶಕ್ಕೆ ಕಳ್ಳಸಾಗಾಣಿಕೆಯಾಗುತ್ತಿದ್ದ 468 ವನ್ಯಜೀವಿಗಳ ರಕ್ಷಣೆ
ಮಹಾರಾಷ್ಟ್ರದಲ್ಲಿ ಬಿ.ಎ.4 ಮತ್ತು ಬಿ.ಎ.5 ಒಮಿಕ್ರಾನ್ ರೂಪಾಂತರಿ ಪತ್ತೆ