Momos: ಸ್ನೇಹಿತರ ಜತೆ ಮೊಮೊಸ್ ತಿಂದು ಯುವಕ ಮೃತ್ಯು; ಕೊಲೆ ಆರೋಪ ಮಾಡಿದ ತಂದೆ
Team Udayavani, Jul 16, 2023, 12:21 PM IST
ಪಾಟ್ನಾ: ಮೊಮೊಸ್ ತಿಂದು ಯುವಕನೊಬ್ಬ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಬಿಹಾರದ ಗೋಪಾಲಗಂಜ್ ನಲ್ಲಿ ನಡೆದಿರುವುದು ವರದಿಯಾಗಿದೆ.
ಬಿಪಿನ್ ಕುಮಾರ್ ಪಾಸ್ವಾನ್ (25) ಮೃತ ಯುವಕ.
ಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿರುವ ಬಿಪಿನ್ ಕುಮಾರ್ ಗುರುವಾರ (ಜು.13 ರಂದು) ಕೆಲಸ ಮುಗಿದ ಬಳಿಕ ಸ್ನೇಹಿತರೊಂದಿಗೆ ಸೇರಿಕೊಂಡಿದ್ದಾರೆ. ಈ ವೇಳೆ ಸ್ನೇಹಿತರು “ಮೊಮೊಸ್ ತಿನ್ನುವ ಚಾಲೇಂಜ್” ನ್ನು ಇಟ್ಟು ಯಾರೂ ಎಷ್ಟು ಮೊಮೊಸ್ ಎಂದು ಬಿಪಿನ್ ಕುಮಾರ್ ಪಾಸ್ವಾನ್ ಅವರಿಗೂ ಮೊಮೊಸ್ ತಿನ್ನಿಸಿದ್ದಾರೆ.
ಇದನ್ನೂ ಓದಿ: Flight Fight: ವಿಮಾನದಲ್ಲಿ ಏರ್ ಇಂಡಿಯಾ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ ಸಹ ಪ್ರಯಾಣಿಕ
ಅತಿಯಾದ ಮೊಮೊಸ್ ತಿಂದ ಪರಿಣಾಮ ಬಿಪಿನ್ ಪಾಸ್ವಾನ್ ಅಸ್ವಸ್ಥರಾಗಿದ್ದಾರೆ. ಪ್ರಜ್ಞಾಹೀನರಾಗಿ ಬಿದ್ದ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಗೆ ತರುವ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.
ನನ್ನ ಮಗನಿಗೆ ವಿಷಹಾಕಿ ಸಾಯಿಸಿದ್ದಾರೆ..
ಆದರೆ ಇತ್ತ ಪಾಸ್ವಾನ್ ಅವರ ತಂದೆ ಕೊಲೆ ಮಾಡಿರುವ ಆರೋಪವನ್ನು ಮಾಡಿದ್ದಾರೆ. ನನ್ನ ಮಗನನ್ನು ಬೇಕಂತಲೇ ಬಲವಂತವಾಗಿ ವಿಷ ಹಾಕಿಸಿದ ಮೊಮೊಸ್ ನ್ನು ತಿನ್ನಿಸಿ ಕೊಲೆಗೈದಿದ್ದಾರೆ ಎಂದು ಸ್ನೇಹಿತರ ಮೇಲೆ ಆರೋಪವನ್ನು ಮಾಡಿದ್ದಾರೆ.
ಸದ್ಯ ಸಾವಿನ ಬಗ್ಗೆ ತನಿಖೆ ನಡೆಸುತ್ತಿದ್ದು, ವೈದ್ಯಕೀಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು