ಫುಲ್ವಾರಿ ಷರೀಫ್ ಉಗ್ರ ಜಾಲ ಕೇಸ್: ಶಂಕಿತ ಉಗ್ರನಿಗೆ ಕತಾರ್‌ನಿಂದ ಕ್ರಿಪ್ಟೋ ಮೂಲಕ ಹಣ ಸಂದಾಯ

Team Udayavani, Jul 24, 2022, 6:48 PM IST

ಫುಲ್ವಾರಿ ಷರೀಫ್ ಉಗ್ರ ಜಾಲ ಕೇಸ್: ಶಂಕಿತ ಉಗ್ರನಿಗೆ ಕತಾರ್‌ನಿಂದ ಕ್ರಿಪ್ಟೋ ಮೂಲಕ ಹಣ ಸಂದಾಯ

ಪಾಟ್ನಾ: ಬಿಹಾರದ ಫ‌ುಲ್ವಾರಿ ಷರೀಫ್ ಉಗ್ರ ಜಾಲ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಆರೋಪಿಗಳು ಕತಾರ್‌ನಿಂದ ಕ್ರಿಪ್ಟೋಕರೆನ್ಸಿ ಮೂಲಕ ಹಣವನ್ನು ಸ್ವೀಕರಿಸುತ್ತಿದ್ದರು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ.

ಭಾರತ ವಿರೋಧಿ ನಿಲುವುಗಳನ್ನು ಪ್ರಚುರಪಡಿಸಲೆಂದು ಗಜ್ವಾ-ಎ-ಹಿಂದ್‌ ಮತ್ತು ಡೈರೆಕ್ಟ್ ಜಿಹಾದ್‌ ಎಂಬ ಎರಡು ವಾಟ್ಸ್‌ಆ್ಯಪ್‌ ಗ್ರೂಪ್‌ಗಳನ್ನು ಆಪರೇಟ್‌ ಮಾಡುತ್ತಿದ್ದ ಫ‌ುಲ್ವಾರಿ ಷರೀಫ್ ನಿವಾಸಿ ಮಾರ್ಗವ್‌ ಅಹ್ಮದ್‌ ಡ್ಯಾನಿಷ್‌(26)ನನ್ನು ಜು.15ರಂದು ಪೊಲೀಸರು ಬಂಧಿಸಿದ್ದರು. ತನಿಖೆ ವೇಳೆ ಸಂಗ್ರಹಿಸಿರುವ ಮಾಹಿತಿ ಪ್ರಕಾರ, ಡ್ಯಾನಿಷ್‌ ಕತಾರ್‌ ಮೂಲದ ಸಂಘಟನೆ ಅಲ್ಫಾಹಿಯಿಂದ ಕ್ರಿಪ್ಟೋಕರೆನ್ಸಿ ರೂಪದಲ್ಲಿ ಹಣ ಪಡೆಯುತ್ತಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜತೆಗೆ ಪಾಕ್‌ ಮೂಲದ ಮೂಲಭೂತವಾದಿ ಸಂಘಟನೆ ತೆಹ್ರೀಕ್‌-ಇ-ಲಬ್ಬೈಕ್‌ ಜೊತೆಗೆ ಡ್ಯಾನಿಶ್‌ ನಂಟು ಹೊಂದಿದ್ದು, ಪಾಕ್‌ ನಾಗರಿಕ ಫೈಜಾನ್‌ ಎಂಬಾತನೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎಂಬುದೂ ತನಿಖೆ ವೇಳೆ ತಿಳಿದುಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.

ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯೂ ತನಿಖೆ ನಡೆಸುತ್ತಿದೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.