ಬಿಹಾರ:ಮಹಿಳೆಯ ನಗ್ನ ಗೊಳಿಸಿ ಬೀದಿಯಲ್ಲಿ ಮೆರವಣಿಗೆ; ಹಿಂಸಾಚಾರ

Team Udayavani, Aug 21, 2018, 12:22 PM IST

96.jpg

ಭೋಜ್‌ಪುರ್‌ : ಇಲ್ಲಿನ ಬಿಹಿಯಾ ಎಂಬಲ್ಲಿ  ಮನುಕುಲವೇ ಹೇಯ ಪಡುವಂತಹ ಕೃತ್ಯದಲ್ಲಿ,19 ವರ್ಷದ ಯುವಕ ನೊಬ್ಬನ ಕೊಲೆ ಮಾಡಿದ್ದಾಳೆ ಎನ್ನುವ ಶಂಕೆಯಲ್ಲಿ ಮಹಿಳೆಯೊಬ್ಬಳನ್ನು ನಗ್ನ ಗೊಳಿಸಿ ಅಮಾನವೀಯವಾಗಿ ಥಳಿಸಿರುವ ಘಟನೆ ಸೋಮವಾರ ನಡೆದಿದೆ. 

ಲೈಂಗಿಕ ಕಾರ್ಯಕರ್ತೆಯರು ಹೆಚ್ಚಾಗಿರುವ ಪ್ರದೇಶದಲ್ಲಿ ರೈಲ್ವೇ ನಿಲ್ದಾಣದ ಬಳಿ ಯುವಕ  ಶವವಾಗಿ ಪತ್ತೆಯಾಗಿದ್ದಾನೆ. ಬಾಲಕನ ಶವ ಪತ್ತೆಯಾದ ಬಳಿಕ ಹಿಂಸಾಚಾರ ಭುಗಿಲೆದ್ದಿದ್ದು ಕಂಡ ಕಂಡ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದ್ದು , ಪ್ರಯಾಣಿಕರ ರೈಲುಗಳಿಗೂ ಕಲ್ಲು ತೂರಾಟ ನಡೆಸಲಾಗಿದೆ. 

ಭಾನುವಾರ ಯುವಕ ಮಹಿಳೆಯೊಂದಿಗೆ ಇದ್ದ ಎನ್ನಲಾಗಿದ್ದು, ಸೋಮವಾರ ಶವವಾಗಿ ಪತ್ತೆಯಾಗಿದ್ದ.ಯುವಕನ ಹತ್ಯೆಗೆ ಮಹಿಳೆ ಕಾರಣವಾಗಿದ್ದಾಳೆ ಎನ್ನುವ ಶಂಕೆಯಲ್ಲಿ ಆಕೆಯನ್ನು ನೂರಾರು ಉದ್ರಿಕ್ತರು ಎಳೆದೊಯ್ದು ನಗ್ನ ಗೊಳಿಸಿ ಬೀದಿಯಲ್ಲಿ ಮೆರವಣಿಗೆ ನಡೆಸಿ ಥಳಿಸಿದ್ದಾರೆ. 

ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು,ಕಟ್ಟೆಚ್ಚರ ವಹಿಸಲಾಗಿದೆ.ಘಟನೆಯ ಕುರಿತು ನಿರ್ಲಕ್ಷ್ಯ ವಹಿಸಿದ ಆರೋಪದಲ್ಲಿ  ವಿಶೇಷ ಪೊಲೀಸ್‌ ಅಧಿಕಾರಿ ಸೇರಿದಂತೆ 8 ಮಂದಿಯನ್ನು ಸರ್ಕಾರ ಅಮಾನತುಗೊಳಿಸಿದ್ದು , ಸಮಗ್ರ ತನಿಖೆಗೆ ಆದೇಶಿಸಿದೆ. ಹಿಂಸಾಚಾರ ನಡೆಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ. 

ಘಟನೆಯ ಕುರಿತು ವಿಪಕ್ಷ ಆರ್‌ಜೆಡಿ ತೀವ್ರ ಆಕ್ರೋಶ ಹೊರ ಹಾಕಿದ್ದು ಮುಖ್ಯಮಂತ್ರಿ ನಿತಿಶ್‌ ಕುಮಾರ್‌ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.