ವಾದ್ರಾ ಆಪ್ತನ ಮನೆಯ ಮೇಲೆ ಇಡಿ ದಾಳಿ
Team Udayavani, Feb 10, 2018, 9:35 AM IST
ಹೊಸದಿಲ್ಲಿ: ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರ ಆಪ್ತ ಮಹೇಶ್ ನಗರ್ ಎಂಬಾತನಿಗೆ ಸೇರಿದ ಫರಿದಾಬಾದ್ನಲ್ಲಿರುವ ಮನೆಯ ಮೇಲೆ ಶುಕ್ರವಾರ, ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ವಾದ್ರಾ ವಿರುದ್ಧ ಇರುವ ಬಿಕಾನೇರ್ ಭೂ ಹಗರಣದ ತನಿಖೆಯ ಅಂಗವಾಗಿ ಈ ದಾಳಿ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ