ದುಬಾರಿ ದಂಡದಿಂದ ಪಾರಾಗಲು ಬೈಕ್ ಸವಾರರು ಮಾಡಿದ ಉಪಾಯಕ್ಕೆ ದಂಗಾದ ಪೊಲೀಸರು..!


Team Udayavani, Sep 6, 2019, 8:47 AM IST

bike

ನವದೆಹಲಿ: ದೇಶದಲ್ಲಿ ಜಾರಿಗೆ ಬಂದಿರುವ ನೂತನ ಸಂಚಾರ ನಿಯಮಗಳಿಂದಾಗಿ ದಂಡ ಹಾಕಿಸಿಕೊಳ್ಳುವವರ ಸಂಖ್ಯೆ ಪ್ರತನಿತ್ಯ ಏರತೊಡಗಿದೆ.  ಕೇಂದ್ರದ ಈ  ನಿಯಮ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಯನ್ನು ಹುಟ್ಟು ಹಾಕಿದ್ದು ಮಾತ್ರವಲ್ಲದೆ, ವಾಹನ ಸವಾರರು ದಂಡದಿಂದ ತಪ್ಪಿಸಿಕೊಳ್ಳಲು ನಾನಾ ಉಪಾಯಗಳನ್ನು ಮಾಡುತ್ತಾ ಟ್ರಾಫಿಕ್ ಪೊಲೀಸರನ್ನೇ ದಂಗಾಗುವಂತೆ ಮಾಡುತ್ತಿದ್ದಾರೆ.

ಇಲ್ಲೊಂದೆಡೆ ಬೈಕ್ ಸವಾರರು ದುಬಾರಿ ದಂಡ ತಪ್ಪಿಸಿಕೊಳ್ಳಲು ಮಾಡಿದ ಉಪಾಯ  ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದೆ. ನೂತನ ಸಂಚಾರಿ ನಿಯಮದ ಪ್ರಕಾರ ಹೆಲ್ಮೆಟ್ ಇಲ್ಲದೆ ಗಾಡಿ ಚಲಾಯಿಸುವುದು, ಅಗತ್ಯ ದಾಖಲೆಗಳಿಲ್ಲದೇ ಇರುವುದು ಕೂಡ ಅಪರಾಧ. ಇದಕ್ಕಾಗಿ ಟ್ರಾಫಿಕ್ ಪೊಲೀಸರು ಕನಿಷ್ಠ 2000 ರೂ. ದಂಡ ವಿಧಿಸುತ್ತಿದ್ದಾರೆ.

ಭಾರೀ ಪ್ರಮಾಣದ ದಂಡ  ಬೀಳುವುದರಿಂದ ಪಾರಾಗಲು ಇಲ್ಲಿ ಬೈಕ್ ಸವಾರರು ಪೊಲೀಸರ ಎದುರೇ ಬೈಕ್ ತಳ್ಳಿಕೊಂಡು ಹೋಗುತ್ತಾರೆ. ಒಬ್ಬರೋ, ಇಬ್ಬರೋ ಬೈಕ್ ತಳ್ಳಿಕೊಂಡು ಹೋದರೆ ತಾಂತ್ರಿಕ ಸಮಸ್ಯೆ ಅಥವಾ ಪೆಟ್ರೊಲ್ ಇಲ್ಲಾ ಎಂದುಕೊಳ್ಳಬಹುದು. ಆದರೇ ಪೊಲೀಸರು ಇರುವ ಜಾಗದವರೆಗೆ ಬೈಕ್ ಓಡಿಸಕೊಂಡು ಬರುವ ಸವಾರರು ಆನಂತರ ಅದರಿಂದ ಇಳಿದು ಸಾಮೂಹಿಕವಾಗಿ ತಳ್ಳಿಕೊಂಡು ಹೋಗುತ್ತಿದ್ದಾರೆ.

ಸಂಚಾರಿ ನಿಯಮದ ಪ್ರಕಾರ ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡುವುದು ಅಪರಾಧ. ಆದರೆ ಹೆಲ್ಮೆಟ್ ಇಲ್ಲದೆ ಬೈಕ್ ತಳ್ಳುವುದು ಅಪರಾಧವಲ್ಲ. ಇದನ್ನೇ ಉಪಾಯವಾಗಿ ಬಳಸಿಕೊಂಡ ಎಲ್ಲಾ ಬೈಕ್ ಸವಾರರು ಪೊಲೀಸರ ಎದುರೇ ತಳ್ಳಿಕೊಂಡು ಹೋಗುತ್ತಿದ್ದಾರೆ . ಈ ವಿಡಿಯೋವನ್ನು ಐಪಿಎಸ್ ಅಧಿಕಾರಿ ಪಂಕಜ್ ನೈನ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದು ಬೈಕ್ ಸವಾರರ ಈ ಉಪಾಯ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸುವಂತೆ ಮಾಡಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.